6

ಮಾರಿ ಜಾತ್ರೆಗೆ ಮದ್ಯದಂಗಡಿ ಬಂದ್

ಭಟ್ಕಳ: ಅಗಸ್ಟ್ 1ರವರೆಗೆ ಭಟ್ಕಳದಲ್ಲಿ ಮಾರಿಕಾಂಬಾ ದೇವಿಯ ಜಾತ್ರೆ ನಡೆಯಲಿದೆ.
ಈ ಅವಧಿಯಲ್ಲಿ ಗೊಂದಲಕ್ಕೆ ಅವಕಾಶ ನೀಡದಿರಲು ಎಲ್ಲಾ ಬಗೆಯ ಸರಾಯಿ ಮಾರಾಟ ಮಳಿಗೆಯನ್ನು ಮುಚ್ಚುವಂತೆ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಪೊಲೀಸ್ ವರದಿ ಆಧರಿಸಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಈ ಆದೇಶ ಹೊರಡಿಸಿದ್ದಾರೆ. ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅವರು ಅಬಕಾರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹೀಗಾಗಿ ಜುಲೈ 31 ಹಾಗೂ ಅಗಸ್ಟ್ 1ರಂದು ಭಟ್ಕಳದಲ್ಲಿ ಮದ್ಯ ಮಾರಾಟ ಇರುವುದಿಲ್ಲ.

  • Related Posts

    ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ

    Share this… Facebook Pinterest Twitter Linkedin WhatsappCHO ಸಂಘದ ಮುಷ್ಕರದಲ್ಲಿ ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ HIO, PHCO ಸಿಬ್ಬಂದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಅಧಿಕಾರಿಗಳಿಗೆ ಮನವಿ ಹಾವೇರಿ: CHO ಸಂಘದ ವತಿಯಿಂದ ನಡೆಯುತ್ತಿರುವ…

    ಕೇಂದ್ರ ಸರ್ಕಾರಕ್ಕೆ ಹಾವೇರಿ ರೈತರ ಎಚ್ಚರಿಕೆ

    Share this… Facebook Pinterest Twitter Linkedin Whatsappಮುಂದುವರೆದ ಕಬ್ಬು ಬೆಳೆಗಾರರ ಹೋರಾಟ: ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಬೇಡಿಕೆ ಈಡೇರಿಸದಿದ್ದರೆ ಹೆದ್ದಾರಿ ಬಂದ್ ಮಾಡಿ ಉಗ್ರ ಹೋರಾಟ: ಕಬ್ಬು ಬೆಳೆಗಾರರು ಹಾವೇರಿ: ಕಬ್ಬಿನ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ…

    Leave a Reply

    Your email address will not be published. Required fields are marked *

    You cannot copy content of this page