6

ಉತ್ತರ ಕನ್ನಡವನ್ನು ನಿರ್ಲಕ್ಷಿಸಿದ ಸರ್ಕಾರ: ಶಾಸಕ ದಿನಕರ ಶೆಟ್ಟಿ ಅಸಮಧಾನ

ಕುಮಟಾ: `ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಉತ್ತರ ಕನ್ನಡ ಜಿಲ್ಲೆಗೆ ಸರ್ಕಾರದಿಂದ ಬರುವ ಸೌಲಭ್ಯ ಅತ್ಯಂತ ಕಡಿಮೆ. ಈ ಬಗ್ಗೆ ವಿಧಾನಸಭೆಯಲ್ಲಿ ಕೂಗಾಡಿದರೂ ಯಾವುದೇ ಪ್ರಯೋಜನವಾಗಿಲ್ಲ’ ಎಂದು ಶಾಸಕ ದಿನಕರ ಶೆಟ್ಟಿ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ಸರಸ್ವತಿ ಪಿಯು ಕಾಲೇಜಿನಲ್ಲಿ ನಡೆದ ಪತ್ರಿಕಾ ದಿನಾಚರಣೆಯಲ್ಲಿ ಮಾತನಾಡಿದ ಅವರು `ನಾನು ಮಾಡುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತೇನೆ. ಜಿಲ್ಲೆಯ ಸಮಸ್ಯೆಗಳ ಬಗ್ಗೆ ಪತ್ರಕರ್ತರು ಧ್ವನಿ ಎತ್ತಿ ಸರ್ಕಾರವನ್ನು ಎಬ್ಬಿಸಬೇಕು’ ಎಂದು ಮನವಿ ಮಾಡಿದರು. `ಜಿಲ್ಲೆಯ ಕುರಿತು ಕಾಳಜಿ ಇರುವವರೆಲ್ಲರೂ ಒಗ್ಗಟ್ಟಿನಿಂದ ಹೋರಾಟ ನಡೆಸಬೇಕು. ಮಾಧ್ಯಮಗಳು ಸಹ ಅಭಿವೃದ್ಧಿಗೆ ಕೈ ಜೋಡಿಸಬೇಕು’ ಎಂದರು.

  • Related Posts

    ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ

    Share this… Facebook Pinterest Twitter Linkedin WhatsappCHO ಸಂಘದ ಮುಷ್ಕರದಲ್ಲಿ ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ HIO, PHCO ಸಿಬ್ಬಂದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಅಧಿಕಾರಿಗಳಿಗೆ ಮನವಿ ಹಾವೇರಿ: CHO ಸಂಘದ ವತಿಯಿಂದ ನಡೆಯುತ್ತಿರುವ…

    ಕೇಂದ್ರ ಸರ್ಕಾರಕ್ಕೆ ಹಾವೇರಿ ರೈತರ ಎಚ್ಚರಿಕೆ

    Share this… Facebook Pinterest Twitter Linkedin Whatsappಮುಂದುವರೆದ ಕಬ್ಬು ಬೆಳೆಗಾರರ ಹೋರಾಟ: ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಬೇಡಿಕೆ ಈಡೇರಿಸದಿದ್ದರೆ ಹೆದ್ದಾರಿ ಬಂದ್ ಮಾಡಿ ಉಗ್ರ ಹೋರಾಟ: ಕಬ್ಬು ಬೆಳೆಗಾರರು ಹಾವೇರಿ: ಕಬ್ಬಿನ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ…

    Leave a Reply

    Your email address will not be published. Required fields are marked *

    You cannot copy content of this page