6

ಕಾರವಾರದಿಂದ ಮೈಸೂರಿಗೆ ಬಿಜೆಪಿ ಪಾದಯಾತ್ರೆ

ಕಾರವಾರ: ಕಾಂಗ್ರೆಸ್ ಸರ್ಕಾರದ ಹಗರಣಗಳ ತನಿಖೆಗೆ ಆಗ್ರಹಿಸಿ ಬಿಜೆಪಿ ಬೆಂಗಳೂರಿಗೆ ಪಾದಯಾತ್ರೆ ಆಯೋಜಿಸಿದೆ.
ಅಗಸ್ಟ್ 4ರಂದು ಮೈಸೂರಿನಲ್ಲಿ ಪ್ರತಿಭಟಸಲು ಸಿದ್ಧತೆ ನಡೆದಿದ್ದು, ಮಾಜಿ ಶಾಸಕಿ ರೂಪಾಲಿ ನಾಯ್ಕ ಕಾರವಾರದ ಜನರು ಇದರಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದ್ದಾರೆ. `ದಲಿತರಿಗೆ ಸಿಗಬೇಕಾದ ಸೌಲಭ್ಯಗಳನ್ನು ಕಾಂಗ್ರೆಸ್ ಸರ್ಕಾರ ದೋಚಿದೆ. ಮೂಡಾ ಹಗರಣ, ವಾಲ್ಮಿಕಿ ಹಗರಣದ ಪರಿಣಾಮ ಭಾಗ್ಯ ಯೋಜನೆಗಳು ನಿಂತಿವೆ’ ಎಂದು ದೂರಿದರು. `ಅಗಸ್ಟ್ 4ರಲ್ಲಿ ಜಿಲ್ಲೆಯ ಪ್ರತಿ ಮಂಡಳದಿoದ ಕನಿಷ್ಟ 10 ಜನ ಅಲ್ಲಿರಬೇಕು’ ಎಂದು ಸೂಚಿಸಿದರು.

  • Related Posts

    ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ

    Share this… Facebook Pinterest Twitter Linkedin WhatsappCHO ಸಂಘದ ಮುಷ್ಕರದಲ್ಲಿ ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ HIO, PHCO ಸಿಬ್ಬಂದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಅಧಿಕಾರಿಗಳಿಗೆ ಮನವಿ ಹಾವೇರಿ: CHO ಸಂಘದ ವತಿಯಿಂದ ನಡೆಯುತ್ತಿರುವ…

    ಕೇಂದ್ರ ಸರ್ಕಾರಕ್ಕೆ ಹಾವೇರಿ ರೈತರ ಎಚ್ಚರಿಕೆ

    Share this… Facebook Pinterest Twitter Linkedin Whatsappಮುಂದುವರೆದ ಕಬ್ಬು ಬೆಳೆಗಾರರ ಹೋರಾಟ: ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಬೇಡಿಕೆ ಈಡೇರಿಸದಿದ್ದರೆ ಹೆದ್ದಾರಿ ಬಂದ್ ಮಾಡಿ ಉಗ್ರ ಹೋರಾಟ: ಕಬ್ಬು ಬೆಳೆಗಾರರು ಹಾವೇರಿ: ಕಬ್ಬಿನ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ…

    Leave a Reply

    Your email address will not be published. Required fields are marked *

    You cannot copy content of this page