6

ಮಲಗಿದಲ್ಲಿಯೇ ಸಾವನಪ್ಪಿದ ಹೊಟೇಲ್ ಕಾರ್ಮಿಕ

ಶಿರಸಿ: ಹುಲೆಕಲ್ ರಸ್ತೆಯ ಪರ್ಜುಲಿ ಹೊಟೇಲಿನಲ್ಲಿ ಕೆಲಸ ಮಾಡುತ್ತಿದ್ದ ಗೋವಿಂದ ನಾಯ್ಕ (60) ಹೊಟೇಲಿನಲ್ಲಿಯೇ ಸಾವನಪ್ಪಿದ್ದಾರೆ.
ಹೆಗಡೆಕಟ್ಟಾದ ಗೋವಿಂದ ನಾಯ್ಕ ಕಳೆದ 9 ವರ್ಷಗಳಿಂದ ರಾಮನಗರದ ಹುಲೆಕಲ್ ರೋಡಿನ ಪರ್ಜುಲಿ ಹೋಟೆಲ್’ನಲ್ಲಿದ್ದರು. ಹೋಟೆಲಿನವರು ಹೇಳಿದ ಎಲ್ಲಾ ಕೆಲಸಗಳನ್ನು ಅವರು ಅಚ್ಚುಕಟ್ಟಾಗಿ ಮಾಡುತ್ತಿದ್ದರು. ಜುಲೈ 30ರಂದು ಬೆಳಗ್ಗೆ 5.30ರ ಅವಧಿಯಲ್ಲಿ ಎಚ್ಚರವಿದ್ದ ಅವರು 7 ಗಂಟೆಯ ಅವಧಿಯಲ್ಲಿ ಉಸಿರಾಡುತ್ತಿರಲಿಲ್ಲ. ಹೋಟೆಲಿನಲ್ಲಿ ಮಲಗಿದ್ದ ಸ್ಥಳದಲ್ಲಿಯೇ ಅವರು ಸಾವನಪ್ಪಿದ್ದಾರೆ.

 

  • Related Posts

    ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ

    Share this… Facebook Pinterest Twitter Linkedin WhatsappCHO ಸಂಘದ ಮುಷ್ಕರದಲ್ಲಿ ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ HIO, PHCO ಸಿಬ್ಬಂದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಅಧಿಕಾರಿಗಳಿಗೆ ಮನವಿ ಹಾವೇರಿ: CHO ಸಂಘದ ವತಿಯಿಂದ ನಡೆಯುತ್ತಿರುವ…

    ಕೇಂದ್ರ ಸರ್ಕಾರಕ್ಕೆ ಹಾವೇರಿ ರೈತರ ಎಚ್ಚರಿಕೆ

    Share this… Facebook Pinterest Twitter Linkedin Whatsappಮುಂದುವರೆದ ಕಬ್ಬು ಬೆಳೆಗಾರರ ಹೋರಾಟ: ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಬೇಡಿಕೆ ಈಡೇರಿಸದಿದ್ದರೆ ಹೆದ್ದಾರಿ ಬಂದ್ ಮಾಡಿ ಉಗ್ರ ಹೋರಾಟ: ಕಬ್ಬು ಬೆಳೆಗಾರರು ಹಾವೇರಿ: ಕಬ್ಬಿನ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ…

    Leave a Reply

    Your email address will not be published. Required fields are marked *

    You cannot copy content of this page