6

`ಆಶ್ರಯಮನೆ ಹಂಚಿಕೆಗೆ ಇಲ್ಲ ಗೊಂದಲ’

ದಾoಡೇಲಿ: `ನಗರವ್ಯಾಪ್ತಿಯಲ್ಲಿ ಜಿ +2 ಪಿಎಂಎವೈ ಯೋಜನೆಯ ಮನೆ ಹಂಚಿಕೆ ವಿಷಯವಾಗಿ ಶಾಸಕರ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು, ಯಾವುದೇ ಗೊಂದಲಕ್ಕೆ ಅವಕಾಶವಿಲ್ಲ’ ಎಂದು ನಗರಸಭೆಯ ಪೌರಾಯುಕ್ತರಾದ ಆರ್.ಎಸ್.ಪವಾರ್ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು `108 ಮನೆಗಳ ಹಸ್ತಾಂತರವನ್ನು ಮಾಡಿದ್ದು, ಹಂಚಿಕೆ ಮಾಡಲಾದಂತಹ ಎಲ್ಲಾ ಫಲಾನುಭವಿಗಳು ತಮಗೆ ಹಂಚಿಕೆ ಮಾಡಲಾದ ಮನೆಯಲ್ಲಿ ಹೋಗಿ ತಾವು ವಾಸವಾಗಲು ಸೂಚಿಸಲಾಗಿದೆ. ಆ ಮನೆಯನ್ನು ಅವರ ಹೆಸರಿಗೆ ನೋಂದಣಿ ಮಾಡಲು ಸರ್ಕಾರಕ್ಕೆ 500ರೂ ಪಾವತಿಸಬೇಕಿದೆ. ಮನೆಯನ್ನು ಬಾಡಿಗೆಗೆ ಕೊಡಲು ಯಾರಿಗೂ ಅವಕಾಶವಿಲ್ಲ’ ಎಂದರು.

  • Related Posts

    ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ

    Share this… Facebook Pinterest Twitter Linkedin WhatsappCHO ಸಂಘದ ಮುಷ್ಕರದಲ್ಲಿ ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ HIO, PHCO ಸಿಬ್ಬಂದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಅಧಿಕಾರಿಗಳಿಗೆ ಮನವಿ ಹಾವೇರಿ: CHO ಸಂಘದ ವತಿಯಿಂದ ನಡೆಯುತ್ತಿರುವ…

    ಕೇಂದ್ರ ಸರ್ಕಾರಕ್ಕೆ ಹಾವೇರಿ ರೈತರ ಎಚ್ಚರಿಕೆ

    Share this… Facebook Pinterest Twitter Linkedin Whatsappಮುಂದುವರೆದ ಕಬ್ಬು ಬೆಳೆಗಾರರ ಹೋರಾಟ: ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಬೇಡಿಕೆ ಈಡೇರಿಸದಿದ್ದರೆ ಹೆದ್ದಾರಿ ಬಂದ್ ಮಾಡಿ ಉಗ್ರ ಹೋರಾಟ: ಕಬ್ಬು ಬೆಳೆಗಾರರು ಹಾವೇರಿ: ಕಬ್ಬಿನ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ…

    Leave a Reply

    Your email address will not be published. Required fields are marked *

    You cannot copy content of this page