6

ಹೆಸ್ಕಾಂ ವಿರುದ್ಧ ಜನಾಕ್ರೋಶ

ಕುಮಟಾ: ಪದೇ ಪದೇ ವಿದ್ಯುತ್ ಕಡಿತದಿಂದ ವಿದ್ಯಾರ್ಥಿಗಳ ವಿದ್ಯಾಬ್ಯಾಸಕ್ಕೆ ತೊಂದರೆಯಾಗುತ್ತಿರುವ ಬಗ್ಗೆ ದೂರಿ ನಾಡುಮಾಸ್ಕೇರಿಯ ಜನ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
`ಈ ಭಾಗದ ಹಳೆಯ ವಿದ್ಯುತ್ ತಂತಿ ಹಾಗೂ ಕಂಬದಿoದ ಸಾಕಷ್ಟು ಸಮಸ್ಯೆಯಾಗಿದೆ. ಈ ಬಗ್ಗೆ ದೂರು ನೀಡಿದರೂ ಅಧಿಕಾರಿಗಳು ಕ್ರಮ ಜರುಗಿಸಿಲ್ಲ’ ಎಂದು ನಾಡುಮಾಸ್ಕೇರಿ ಗ್ರಾ ಪಂ ಅಧ್ಯಕ್ಷ ಈಶ್ವರ ಗೌಡ ಆಕ್ರೋಶ ವ್ಯಕ್ತಪಡಿಸಿದರು. `ಆದಷ್ಟು ಬೇಗ ಈ ಸಮಸ್ಯೆ ಬಗೆಹರಿಸಬೇಕು’ ಎಂದು ಆಗ್ರಹಿಸಿದರು.

  • Related Posts

    ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ

    Share this… Facebook Pinterest Twitter Linkedin WhatsappCHO ಸಂಘದ ಮುಷ್ಕರದಲ್ಲಿ ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ HIO, PHCO ಸಿಬ್ಬಂದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಅಧಿಕಾರಿಗಳಿಗೆ ಮನವಿ ಹಾವೇರಿ: CHO ಸಂಘದ ವತಿಯಿಂದ ನಡೆಯುತ್ತಿರುವ…

    ಕೇಂದ್ರ ಸರ್ಕಾರಕ್ಕೆ ಹಾವೇರಿ ರೈತರ ಎಚ್ಚರಿಕೆ

    Share this… Facebook Pinterest Twitter Linkedin Whatsappಮುಂದುವರೆದ ಕಬ್ಬು ಬೆಳೆಗಾರರ ಹೋರಾಟ: ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಬೇಡಿಕೆ ಈಡೇರಿಸದಿದ್ದರೆ ಹೆದ್ದಾರಿ ಬಂದ್ ಮಾಡಿ ಉಗ್ರ ಹೋರಾಟ: ಕಬ್ಬು ಬೆಳೆಗಾರರು ಹಾವೇರಿ: ಕಬ್ಬಿನ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ…

    Leave a Reply

    Your email address will not be published. Required fields are marked *

    You cannot copy content of this page