6

ಗ್ರಾಮೀಣ ವಿದ್ಯಾಥಿನಿಯರ ಗಮನಾರ್ಹ ಸಾಧನೆ

ಹೊನ್ನಾವರ: 2023ರ ಅಗಸ್ಟ’ನಲ್ಲಿ ನಡೆದ ಕ.ವಿ.ವಿ. ಬಿ.ಕಾಂ. ಅಂತಿಮ ವರ್ಷದ ಪರೀಕ್ಷೆಯಲ್ಲಿ ಎಂ.ಪಿ.ಇ. ಸೊಸೈಟಿ ಎಸ್.ಡಿ.ಎಂ. ಕಾಲೇಜಿನ ಮೇಧಾ ಬಾಲಚಂದ್ರ ಭಟ್ಟ ಶೇ 95.35ರ ಸಾಧನೆ ಮಾಡಿದ್ದಾರೆ. ಇದರೊಂದಿಗೆ ಅಮೃತಾ ಜಗದೀಶ ಪೈ 94.72 ಅಂಕ ಪಡೆದಿದ್ದಾರೆ.
ಈ ಇಬ್ಬರು ಗ್ರಾಮೀಣ ವಿದ್ಯಾರ್ಥಿಗಳಾಗಿದ್ದಾರೆ.

  • Related Posts

    ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ

    Share this… Facebook Pinterest Twitter Linkedin WhatsappCHO ಸಂಘದ ಮುಷ್ಕರದಲ್ಲಿ ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ HIO, PHCO ಸಿಬ್ಬಂದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಅಧಿಕಾರಿಗಳಿಗೆ ಮನವಿ ಹಾವೇರಿ: CHO ಸಂಘದ ವತಿಯಿಂದ ನಡೆಯುತ್ತಿರುವ…

    ಕೇಂದ್ರ ಸರ್ಕಾರಕ್ಕೆ ಹಾವೇರಿ ರೈತರ ಎಚ್ಚರಿಕೆ

    Share this… Facebook Pinterest Twitter Linkedin Whatsappಮುಂದುವರೆದ ಕಬ್ಬು ಬೆಳೆಗಾರರ ಹೋರಾಟ: ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಬೇಡಿಕೆ ಈಡೇರಿಸದಿದ್ದರೆ ಹೆದ್ದಾರಿ ಬಂದ್ ಮಾಡಿ ಉಗ್ರ ಹೋರಾಟ: ಕಬ್ಬು ಬೆಳೆಗಾರರು ಹಾವೇರಿ: ಕಬ್ಬಿನ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ…

    Leave a Reply

    Your email address will not be published. Required fields are marked *

    You cannot copy content of this page