6

ಕೃಷಿ ಹಾಗೂ ಹೊಲಿಗೆ ನಿಮ್ಮ ಆಸಕ್ತಿ ಯಾವುದು? ತರಬೇತಿಗೆ ಇಂದೇ ಅರ್ಜಿ ಸಲ್ಲಿಸಿ!

ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ತರಬೇತಿ ಸಂಸ್ಥೆಯಲ್ಲಿ 18ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗ ಯುವಕರಿಗಾಗಿ ಆಗಸ್ಟ್ ತಿಂಗಳ ಮೂರನೇ ವಾರದಲ್ಲಿ 30 ದಿನಗಳ ಪುರುಷರ ಹೊಲಿಗೆ ತರಬೇತಿ ಮತ್ತು 13 ದಿನಗಳ ಸಮಗ್ರ ಕೃಷಿ ತರಬೇತಿ ನಡೆಯಲಿದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸವನ್ನು ನೋಂದಾಯಿಸಿಕೊಳ್ಳಲು ಆ 17 ಕೊನೆದಿನ. ತರಬೇತಿ ಅವಧಿಯಲ್ಲಿ ಊಟ ವಸತಿ ಸಂಪೂರ್ಣ ಉಚಿತ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ. ಈ ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ, ಬ್ಯಾಂಕಿನಿoದ ಸಾಲ ಪಡೆದು ಸ್ವಉದ್ಯೋಗ ಪ್ರಾಂಭಿಸಲು ಬೇಕಾದ ಜ್ಞಾನ, ಸರ್ಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆಯ ಬಗ್ಗೆ ಮಾಹಿತಿ ಸಿಗುತ್ತದೆ.
ಹೆಚ್ಚಿನ ಮಾಹಿತಿಗಾಗಿ 9980510717, 9482188780ಗೆ ಕರೆ ಮಾಡಿ..

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    Leave a Reply

    Your email address will not be published. Required fields are marked *

    You cannot copy content of this page