6

ಹೊನ್ನಳ್ಳಿಯಲ್ಲಿ ಸೋರಿಕೆ: ಕಾರವಾರಕ್ಕೆ ನೀರಿಲ್ಲ!

ಕಾರವಾರ-ಅಂಕೋಲಾ ನೀರು ಸರವರಾಜು ಮಾಡುವ ಹೊನ್ನಳ್ಳಿಯ ಪೈಪ್‌ಲೈನ್’ನಲ್ಲಿ ಸೋರಿಕೆ ಕಂಡಿದ್ದು, ಈ ಹಿನ್ನಲೆ ಅಗಸ್ಟ 7ರಂದು ಕಾರವಾರಕ್ಕೆ ಕುಡಿಯುವ ನೀರು ಸರಬರಾಜು ಆಗುವುದಿಲ್ಲ.

ಹೊನ್ನಳ್ಳಿ ಮೂಲಸ್ಥಾವರದಲ್ಲಿ 711 ಮಿ.ಮಿ ವ್ಯಾಸದ ಏರು ಕೊಳವೆ ಮಾರ್ಗದಲ್ಲಿ ನೀರು ಸೋರುವಿಕೆ ಗೊತ್ತಾಗಿದೆ. ಈ ಕೊಳವೆಯ ದುರಸ್ಥಿ ಕಾಮಗಾರಿ ನಡೆಸಲಾಗುತ್ತದೆ. ಹೀಗಾಗಿ ಕಾರವಾರ, ಅಂಕೋಲಾ, ಸೀಬರ್ಡ್, ನೌಕನೆಲೆ, ಬಿಣಗಾ ಮೊದಲಾದ ಕಡೆ ನೀರು ಸರಬರಾಜು ಇರುವುದಿಲ್ಲ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    Leave a Reply

    Your email address will not be published. Required fields are marked *

    You cannot copy content of this page