6

ಕೃಷಿ ಹಾನಿಗೆ ಬೇಕು ಯೋಗ್ಯ ಪರಿಹಾರ: ಅಡಿಕೆಗೆ 3ರೂ ತೆಂಗಿಗೆ 30ರೂ ನೀಡಲು ಆಗ್ರಹ!

ಹೊನ್ನಾವರ: ಗಾಳಿ ಮಳೆಯಿಂದ ಈ ವರ್ಷ ಅಡಿಕೆ ಬೆಳೆಗೆ ಹಾನಿಯಾಗಿದ್ದು, ಸರ್ಕಾರ ಇದಕ್ಕೆ ಸ್ಪಂದಿಸಿ ಯೋಗ್ಯ ಪರಿಹಾರ ನೀಡಬೇಕು ಎಂದು ಭಾರತೀಯ ಕಿಸಾನ್ ಸಂಘ ಆಗ್ರಹಿಸಿದೆ.

ಸಂಘಟನೆ ಜಿಲ್ಲಾ ಉಪಾಧ್ಯಕ್ಷ ಡಿ.ಎಮ್.ನಾಯ್ಕ ಈ ಬಗ್ಗೆ ಮುಖ್ಯಮಂತ್ರಿಗೆ ಪತ್ರ ರವಾನಿಸಿದ್ದಾರೆ. `ಅತಿಯಾದ ಮಳೆಯಿಂದ ಅಡಿಕೆ ಉದುರಿರುವ ಜೊತೆಗೆ ಕೊಳೆರೋಗ ಬಾಧಿಸಿದೆ. ಹೀಗಾಗಿ ಅಡಿಕೆ ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಸರ್ಕಾರ ತಕ್ಷಣ ಕ್ಷೇತ್ರವಾರು ಸಮೀಕ್ಷೆ ನಡೆಸಿ ಉದುರಿದ ಪ್ರತಿ ಅಡಿಕೆಗೆ 3 ರೂಪಾಯಿ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿದ್ದಾರೆ.

ಇದರೊಂದಿಗೆ `ಮಂಗನ ಕಾಟದಿಂದ ತೆಂಗಿನಕಾಯಿ ಹಾಳಾಗಿದ್ದು, ಪ್ರತಿ 100 ತೆಂಗಿನ ಕಾಯಿಗೆ 3 ಸಾವಿರ ರೂ ಪರಿಹಾರ ನೀಡಬೇಕು. ಕಾಡಿನಲ್ಲಿ ಹಣ್ಣಿನ ಗಿಡಗಳನ್ನು ನಾಟಿ ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    Leave a Reply

    Your email address will not be published. Required fields are marked *

    You cannot copy content of this page