6

Matka/ 1 ರೂಪಾಯಿಗೆ 80 ರೂಪಾಯಿ: ಮೈಕ್ ಹಿಡಿದು ಕೂಗುವುದು ಮಾತ್ರ ಬಾಕಿ!

ಕುಮಟಾ: ದುಂಡುಕುಳಿ ಬೊಂಬಲಿoಗೇಶ್ವರ ದೇವಸ್ಥಾನದ ಎದುರು ಬೀಡಾ ಅಂಗಡಿ ನಡೆಸುತ್ತಿರುವ ಅನಂತ ತಿಮ್ಮಣ್ಣ ಗೌಡ (52) ಮಟ್ಕಾ (Matka) ಆಡಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದಾರೆ.

ಅಗಸ್ಟ 10ರಂದು ಅನಂತ ಗೌಡ ಗೂಡಂಗಡಿ ಮುಂದಿನ ಸಾರ್ವಜನಿಕ ಸ್ಥಳದಲ್ಲಿ ನಿಂತು 1 ರೂಪಾಯಿಗೆ 80 ರೂ ನೀಡುವುದಾಗಿ ಹೇಳಿ ಆತ ಜನರಿಂದ 340ರೂ ಹಣ ಸಂಗ್ರಹಿಸಿದ್ದ. ಈ ಬಗ್ಗೆ ತಿಳಿದ ಪಿಸೈ ರವಿ ಗುಡ್ಡಿ ಆತನ ಮೇಲೆ ದಾಳಿ ನಡೆಸಿದರು. ಆಗ ಆತ ಮಟ್ಕಾ (Matka) ಆಡಿಸುತ್ತಿರುವುದು ಖಚಿತಗೊಂಡಿದ್ದು, ಈ ಕೃತ್ಯಕ್ಕೆ ಬಳಸಿದ ಹಣದ ಜೊತೆ ಮಟ್ಕಾ ಚೀಟಿ ಹಾಗೂ ಬಾಲ್‌ಪೆನ್’ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    Leave a Reply

    Your email address will not be published. Required fields are marked *

    You cannot copy content of this page