6

Om beach/ ಬಂಗಾಲದಿ0ದ ಬಂದವ ಬಂಗಿ ಸೇದಿ ಸಿಕ್ಕಿಬಿದ್ದ!

ಕುಮಟಾ (Gokarna): ಓಂ ಬೀಚ್’ಗೆ (Om beach) ತೆರಳುವ ದಾರಿಯಲ್ಲಿ ಮಾದಕ ವ್ಯಸನ ಸೇವಿಸುತ್ತಿದ್ದ ಅರ್ಗದೀಪ (24) ಎಂಬಾತನ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಅಗಸ್ಟ 10ರಂದು ವೆಸ್ಟ ಬಂಗಾಲದ ಅರ್ಗದೀಪ್ ಮುಡಂಗಿ ಗ್ರಾಮಕ್ಕೆ ಹೋಗುವ ತಿರುವಿನಲ್ಲಿ ಮಾದಕ ವ್ಯಸನ ಸೇವಿಸಿದ್ದ. ನಶೆಯ ಗುಂಗಿನಲ್ಲಿ ಈತ ಅಸಭ್ಯವಾಗಿ ವರ್ತಿಸುತ್ತಿದ್ದ. ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಆತನನ್ನು ವಶಕ್ಕೆ ಪಡೆದ ಪಿಸೈ ಖಾದರ್ ಭಾಷಾ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು.

ತಪಾಸಣೆ ನಡೆಸಿದ ವೈದ್ಯರು ಆತ ಮಾದಕ ವ್ಯಸನ ಸೇವಿಸಿರುವ ಬಗ್ಗೆ ದೃಢಪಡಿಸಿದ್ದಾರೆ. ಈ ಹಿನ್ನಲೆಯಲ್ಲಿ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರೆಸಿದ್ದಾರೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    Leave a Reply

    Your email address will not be published. Required fields are marked *

    You cannot copy content of this page