6

Independence day | ಸೈಕಲ್ ತುಳಿಯೋಣ: ಬೇಗ ಬನ್ನಿ!

78ನೇ ಸ್ವಾತಂತ್ರ‍್ಯೋತ್ಸವದ (Independence day )ಅಂಗವಾಗಿ “ಹರ್ ಘರ್ ತಿರಂಗ” ಕಾರ್ಯಕ್ರಮದ ಅಡಿಯಲ್ಲಿ ಆಗಸ್ಟ್ 13ರಂದು ಬೆಳಗ್ಗೆ 7ಗಂಟೆಗೆ ಕಾರವಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ `ಸೈಕ್ಲೋತಾನ್’ ನಡೆಯಲಿದೆ.

ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಈಶ್ವರ ಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ್ ಸೇರಿದಂತೆ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಇದರಲ್ಲಿ ಭಾಗವಹಿಸಲಿದ್ದಾರೆ. ಸೈಕಲ್ ಹೊಂದಿದ ಶಾಲಾ ಮಕ್ಕಳು ಸೇರಿ ಯಾರೂ ಬೇಕಾದರೂ ಇದರಲ್ಲಿ ಭಾಗವಹಿಸಬಹುದು.

  • Related Posts

    ಗಂಗಾಮತ ಸಮಾಜಕ್ಕೆ ಮೀಸಲಾತಿ ಕೊಡಿಸಲು ಜೊತೆಗಿರುವೆ: ಬೊಮ್ಮಾಯಿ

    Share this… Facebook Pinterest Twitter Linkedin Whatsapp*ಗಂಗಾಮತ ಸಮಾಜ ಒಗ್ಗಟ್ಟಾದರೆ ಒಳ್ಳೆಯ ಭವಿಷ್ಯ ಇದೆ: ಬಸವರಾಜ ಬೊಮ್ಮಾಯಿ* *ಗಂಗಾಮತ ಸಮಾಜಕ್ಕೆ ಮೀಸಲಾತಿ ಕೊಡಿಸಲು ಜೊತೆಗಿರುವೆ: ಬಸವರಾಜ ಬೊಮ್ಮಾಯಿ* ಹಾವೇರಿ: ಗಂಗಾಮತ ಸಮಾಜಕ್ಕೆ ದೊಡ್ಡ ಶಕ್ತಿ ತುಂಬಬೇಕೆಂದರೆ ಎಲ್ಲರೂ ಒಂದಾಗಿ ಒಂದೇ…

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    Leave a Reply

    Your email address will not be published. Required fields are marked *

    You cannot copy content of this page