6

Hostel students | ಸಮಸ್ಯೆಗಳ ಸುಳಿಯಲ್ಲಿ ವಿದ್ಯಾರ್ಥಿಗಳು: ಪಾಲಕರ ಆಕ್ರೋಶಕ್ಕೆ ಮಣಿದು ಅಹವಾಲು ಆಲಿಸಿದ ಅಧಿಕಾರಿ

ದಾಂಡೇಲಿಯ ಅಂಬೇವಾಡಿಯಲ್ಲಿರುವ ಡಾ ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಯ (Hostel students) ಬಗ್ಗೆ ಸಾಕಷ್ಟು ದೂರುಗಳು ಕೇಳಿಬಂದಿದು, ಶಾಲೆಗೆ ಭೇಟಿ ನೀಡಿದ ಅಲ್ಪಸಂಖ್ಯಾತರ ಇಲಾಖೆಯ ಜಿಲ್ಲಾ ಅಧಿಕಾರಿ ಸತೀಶ ಪೂಜಾರಿ ಅಲ್ಲಿನ ವಿದ್ಯಾರ್ಥಿಗಳ ಅಳಲು ಆಲಿಸಿದರು.

ಈ ವೇಳೆ ಅಲ್ಲಿದ್ದ ಹಲವರು ವಸತಿ ಶಾಲೆಯ ಬಗ್ಗೆ ದೂರಿದರು. `ಮಕ್ಕಳಿಗೆ ಗುಣಮಟ್ಟದ ಊಟ ಉಪಹಾರವನ್ನು ನೀಡಬೇಕು. ಶೈಕ್ಷಣಿಕ ಹಿನ್ನಡೆ ಆಗದಂತೆ ಎಚ್ಚರಿಕೆವಹಿಸಬೇಕು’ ಎಂದು ಸಿಬ್ಬಂದಿಗೆ ಅವರು ಸೂಚಿಸಿದರು. ವಾರ್ಡನ್ ಸೇರಿದಂತೆ ಸಹಾಯಕ ಸಿಬ್ಬಂದಿ ಬಗ್ಗೆ ಸೂಕ್ತ ಕ್ರಮ ಜರುಗಿಸುವ ಭರವಸೆ ನೀಡಿದರು.

ತಹಶೀಲ್ದಾರ್ ಶೈಲೇಶ ಪರಮಾನಂದ ಇತರರು ಇದ್ದರು.

  • Related Posts

    ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ

    Share this… Facebook Pinterest Twitter Linkedin WhatsappCHO ಸಂಘದ ಮುಷ್ಕರದಲ್ಲಿ ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ HIO, PHCO ಸಿಬ್ಬಂದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಅಧಿಕಾರಿಗಳಿಗೆ ಮನವಿ ಹಾವೇರಿ: CHO ಸಂಘದ ವತಿಯಿಂದ ನಡೆಯುತ್ತಿರುವ…

    ಕೇಂದ್ರ ಸರ್ಕಾರಕ್ಕೆ ಹಾವೇರಿ ರೈತರ ಎಚ್ಚರಿಕೆ

    Share this… Facebook Pinterest Twitter Linkedin Whatsappಮುಂದುವರೆದ ಕಬ್ಬು ಬೆಳೆಗಾರರ ಹೋರಾಟ: ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಬೇಡಿಕೆ ಈಡೇರಿಸದಿದ್ದರೆ ಹೆದ್ದಾರಿ ಬಂದ್ ಮಾಡಿ ಉಗ್ರ ಹೋರಾಟ: ಕಬ್ಬು ಬೆಳೆಗಾರರು ಹಾವೇರಿ: ಕಬ್ಬಿನ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ…

    Leave a Reply

    Your email address will not be published. Required fields are marked *

    You cannot copy content of this page