6

Student achievement | ವಿಶ್ವವಿದ್ಯಾಲಯ ಮಟ್ಟದಲ್ಲಿ ಸಾಧನೆ ಮಾಡಿದ ಸುಂದರಿ!

ಕರ್ನಾಟಕ ವಿಶ್ವವಿದ್ಯಾಲಯದ ಅಡಿ ಬರುವ ಭಟ್ಕಳ ಅಂಜುಮಾನ್ ಕಾಲೇಜಿನ ವಿದ್ಯಾರ್ಥಿನಿ ಪೂಜಾ ಪ್ರಕಾಶ ನಾಯ್ಕ ಬಿಎ ಅಂತಿಮ ವರ್ಷದ ಪರೀಕ್ಷೆಯಲ್ಲಿ ವಿಶ್ವ ವಿದ್ಯಾಲಯಕ್ಕೆ (Student achievement) ಮೂರನೇ ಸ್ಥಾನ ಪಡೆದಿದ್ದಾರೆ.

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಸಹ ಪೂಜಾ ನಾಯ್ಕ ಸಾಧನೆ ಮಾಡಿದ್ದರು. ಪ್ರಸ್ತುತ ಪದವಿ ಫಲಿತಾಂಶದಲ್ಲಿ ಸಹ ಅದು ಮುಂದುವರೆದಿದೆ. ಪೂಜಾ ಅವರಿಗೆ ಮೊದಲನೇ ಸ್ಥಾನದ ನಿರೀಕ್ಷೆಯಿತ್ತು. ಆದರೆ, ಅನಾರೋಗ್ಯ ಕಾಡಿದ್ದು ಕೊಂಚ ಹಿನ್ನಡೆಯಾಯಿತು. ಮೈಗೆ ಹುಷಾರಿಲ್ಲದೇ ಇದ್ದರೂ ಅವರು ಧೈರ್ಯದಿಂದ ಪರೀಕ್ಷೆ ಎದುರಿಸಿದ್ದರು.
ಪ್ರಸ್ತುತ ಅವರು ಶೇ 97.96ರಷ್ಟು ಅಂಕ ಪಡೆದು ಸಾಧನೆ ಮಾಡಿದ್ದಾರೆ. ಚದುರಂಗ ಸ್ಪರ್ಧೆಯಲ್ಲಿ ಆಸಕ್ತಿ ಹೊಂದಿರುವ ಅವರು ಅಲ್ಲಿಯೂ ಸಹ ಹಲವು ಪ್ರಶಸ್ತಿ ಪಡೆದಿದ್ದಾರೆ. ಪೂಜಾ ಅವರ ಸಾಧನೆ ಅಂಜುಮಾನ್ ಸಂಸ್ಥೆಯ ಹಿರಿಮೆಯನ್ನು ಹೆಚ್ಚಿಸಿದೆ.

  • Related Posts

    ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ

    Share this… Facebook Pinterest Twitter Linkedin WhatsappCHO ಸಂಘದ ಮುಷ್ಕರದಲ್ಲಿ ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ HIO, PHCO ಸಿಬ್ಬಂದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಅಧಿಕಾರಿಗಳಿಗೆ ಮನವಿ ಹಾವೇರಿ: CHO ಸಂಘದ ವತಿಯಿಂದ ನಡೆಯುತ್ತಿರುವ…

    ಕೇಂದ್ರ ಸರ್ಕಾರಕ್ಕೆ ಹಾವೇರಿ ರೈತರ ಎಚ್ಚರಿಕೆ

    Share this… Facebook Pinterest Twitter Linkedin Whatsappಮುಂದುವರೆದ ಕಬ್ಬು ಬೆಳೆಗಾರರ ಹೋರಾಟ: ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಬೇಡಿಕೆ ಈಡೇರಿಸದಿದ್ದರೆ ಹೆದ್ದಾರಿ ಬಂದ್ ಮಾಡಿ ಉಗ್ರ ಹೋರಾಟ: ಕಬ್ಬು ಬೆಳೆಗಾರರು ಹಾವೇರಿ: ಕಬ್ಬಿನ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ…

    Leave a Reply

    Your email address will not be published. Required fields are marked *

    You cannot copy content of this page