6

Happy Birthday | ಹುಟ್ಟುಹಬ್ಬದ ಹಣ ಸಂತ್ರಸ್ತರಿಗೆ

ಕಾರವಾರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ನಾಯ್ಕ ಅವರು ಪ್ರತಿ ವರ್ಷ ಅದ್ಧೂರಿಯಾಗಿ ತಮ್ಮ ಹುಟ್ಟುಹಬ್ಬ ( Happy Birthday ) ಆಚರಿಸಿಕೊಳ್ಳುತ್ತಾರೆ. ಆದರೆ, ಈ ಬಾರಿ ಜನ್ಮದಿನಕ್ಕೆ ವೆಚ್ಚ ಮಾಡಲಿರುವ ಪೂರ್ತಿ ಹಣವನ್ನು ಶಿರೂರು ಸಂತ್ರಸ್ತರ ಸಹಾಯಕ್ಕೆ ನೀಡುವುದಾಗಿ ಅವರು ಘೋಷಿಸಿದ್ದಾರೆ.

ಹುಟ್ಟುಹಬ್ಬಕ್ಕೆ ವೆಚ್ಚ ಮಾಡಬೇಕಿದ್ದ ಹಣವನ್ನು ಉಳಿಸಿ ಅವರು ಉಳುವರೆ ಜನರಿಗೆ ಕಿಟ್’ಗಳನ್ನು ಹಂಚಿದ್ದಾರೆ. ಆಹಾರ ಸಾಮಗ್ರಿ, ಹಾಸಿಕೆ ಹಾಗೂ ದಿನ ಬಳಿಕೆ ಸಾಮಗ್ರಿಗಳನ್ನು ಒಳಗೊಂಡ ಕಿಟ್ ಇದಾಗಿದೆ. ಅಗಸ್ಟ 18ರಂದು ರೂಪಾಲಿ ನಾಯ್ಕ ಅವರ ಜನ್ಮದಿನವಿದ್ದು, ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದವರು ಹೇಳಿದ್ದಾರೆ. ಹುಟ್ಟುಹಬ್ಬಕ್ಕೆ ಹೂ – ಉಡುಗರೆ ನೀಡಿ ಶುಭಕೋರುವವರು ಆ ಹಣವನ್ನು ಸಂತ್ರಸ್ತರ ಅನುಕೂಲಕ್ಕೆ ಬಳಸುವಂತೆ ಮನವಿ ಮಾಡಿದ್ದಾರೆ.

  • Related Posts

    ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ

    Share this… Facebook Pinterest Twitter Linkedin WhatsappCHO ಸಂಘದ ಮುಷ್ಕರದಲ್ಲಿ ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ HIO, PHCO ಸಿಬ್ಬಂದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಅಧಿಕಾರಿಗಳಿಗೆ ಮನವಿ ಹಾವೇರಿ: CHO ಸಂಘದ ವತಿಯಿಂದ ನಡೆಯುತ್ತಿರುವ…

    ಕೇಂದ್ರ ಸರ್ಕಾರಕ್ಕೆ ಹಾವೇರಿ ರೈತರ ಎಚ್ಚರಿಕೆ

    Share this… Facebook Pinterest Twitter Linkedin Whatsappಮುಂದುವರೆದ ಕಬ್ಬು ಬೆಳೆಗಾರರ ಹೋರಾಟ: ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಬೇಡಿಕೆ ಈಡೇರಿಸದಿದ್ದರೆ ಹೆದ್ದಾರಿ ಬಂದ್ ಮಾಡಿ ಉಗ್ರ ಹೋರಾಟ: ಕಬ್ಬು ಬೆಳೆಗಾರರು ಹಾವೇರಿ: ಕಬ್ಬಿನ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ…

    Leave a Reply

    Your email address will not be published. Required fields are marked *

    You cannot copy content of this page