6

Missing | `ಎಲ್ಲಿ ಹೋದ ನನ್ನ ಗಂಡ?!’

ಹೊನ್ನಾವರದ ಚಂದಾವರ ಚರ್ಚ ಬಳಿ ವಾಸವಾಗಿದ್ದ ಪ್ರಕಾಶ ಡಿಯೋಗಾ ನರ‍್ಹೋನಾ (32) ಎಂಬಾತರು ( Missing ) ಕಾಣೆಯಾಗಿದ್ದಾರೆ.

ಜುಲೈ 27ರಂದು ಮಧ್ಯಾಹ್ನ 12ಗಂಟೆಗೂ ಮುನ್ನ ಅವರು ಮನೆಯಲ್ಲಿಯೇ ಇದ್ದರು. ಮಧ್ಯಾಹ್ನದ ನಂತರ ಅವರು ಕಾಣಲಿಲ್ಲ. ಈ ಬಗ್ಗೆ ಸಾಕಷ್ಟು ಹುಡುಕಾಟ ನಡೆಸಿದರೂ ಪ್ರಕಾಶ ಅವರ ಸುಳಿವು ಸಿಕ್ಕಿಲ್ಲ. ಹೀಗಾಗಿ ಅಗಸ್ಟ 16ರಂದು ಅವರ ಪತ್ನಿ ವೆಲೆನ್ಸಿಯಾ ನರ‍್ಹೋನಾ `ಪತಿಯನ್ನು ಹುಡುಕಿಕೊಡಿ’ ಎಂದು ಪೊಲೀಸ್ ದೂರು ನೀಡಿದ್ದಾರೆ.

  • Related Posts

    ಬಾಳು ಬೆಳಗುಂದಿ ಕರೆಸಿ ₹1 ಕೋಟಿ ಕಾರ್ಯಕ್ರಮ

    Share this… Facebook Pinterest Twitter Linkedin Whatsappಮುಂದಿನ ವರ್ಷ ನಾಡು-ನುಡಿ ಸಂಭ್ರಮಕ್ಕೆ ₹1 ಕೋಟಿ ಖರ್ಚು! ಬಾಳು ಬೆಳಗುಂದಿ ಕರೆಸುವ ಘೋಷಣೆ ಮಾಡಿದ ಉಮೇಶ್ ಕರಿಗಾರ್ ಹಾವೇರಿ: ಕನ್ನಡ ರಾಜ್ಯೋತ್ಸವದ ಅಂಗವಾಗಿ ಹಾವೇರಿ ನಗರದ ಮುನ್ಸಿಪಲ್ ಮೈದಾನದಲ್ಲಿ ನಾಡು-ನುಡಿ ಸಂಭ್ರಮ-2026…

    CM ಆದ ಬಳಿಕ ಮೊದಲ ಬಾರಿ ಹಾವೇರಿಗೆ ಡಿಕೆಶಿ ಎಂಟ್ರಿ!

    Share this… Facebook Pinterest Twitter Linkedin Whatsappಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಹಾವೇರಿಗೆ ಡಿಕೆ ಶಿವಕುಮಾರ್ ಭೇಟಿ: ನಾಳೆ ಕನಕದಾಸರ ಕಂಚಿನ ಮೂರ್ತಿ ಅನಾವರಣ ಹಾವೇರಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಹಾವೇರಿ…

    Leave a Reply

    Your email address will not be published. Required fields are marked *

    You cannot copy content of this page