6

Sirsi | ಜಿಲ್ಲೆಗೆ ಬರಲಿದೆ ಮಾನವ ಬಂದು ವೇದಿಕೆ: ಜನ ಜಾಗೃತಿಯೇ ಈ ಸಂಘಟನೆ ಉದ್ದೇಶ

ಶಿರಸಿ (Sirsi): ಬಡ ಜನರ ಆರ್ಥಿಕ ಸಬಲೀಕರಣ, ಶೋಷಣೆಗೆ ಒಳಗಾದ ವರ್ಗಗಳ ಜನ ಜಾಗೃತಿ ಹಾಗೂ ಮೂಡನಂಬಿಕೆಗಳನ್ನು ಹೋಗಲಾಡಿಸುವುದಕ್ಕಾಗಿ ಮಾನವ ಬಂಧು ವೇದಿಕೆ ದುಡಿಯುತ್ತಿದೆ ಎಂದು ರಾಜ್ಯ ಮಾನವ ಬಂದು ವೇದಿಕೆಯ ರಾಜ್ಯ ಸಂಚಾಲಕ ಎ ಬಿ ರಾಮಚಂದ್ರಪ್ಪ ಹೇಳಿದರು.

ಶನಿವಾರ ಅಂಬೇಡ್ಕರ್ ಭವನದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಘಟನೆ ವಿಸ್ತರಿಸುವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು `ಮುಂದಿನ ದಿನಗಳಲ್ಲಿ ಉತ್ತರ ಕನ್ನಡ ಜಿಲ್ಲಾದ್ಯಂತ ವ್ಯಾಪಕ ಪ್ರಗತಿಪರ ಚಿಂತನೆಯೊAದಿಗೆ ಈ ಸಂಘಟನೆ ಕಾರ್ಯ ನಿರ್ವಹಿಸಲಿದೆ’ ಎಂದರು.

\ಪ್ರಮುಖರಾದ ರವೀಂದ್ರ ನಾಯ್ಕ, ತೋಳಿ ಬರ್ಮಾಣ್ಣ, ಭೀಮ್‌ಸಿ ವಾಲ್ಮೀಕಿ, ಶಿವಾನಂದ ಜೋಗಿ, ನೆಹರು ನಾಯ್ಕ ಕಂಡ್ರಾಜಿ , ಎಮ್. ಆರ್ ನಾಯ್ಕ, ರಾಘವೇಂದ್ರ ನಾಯ್ಕ ಕವಂಚೂರು, ಮಾಬ್ಲೇಶ್ವರ್ ನಾಯ್ಕ ಬೆಡ್ಕಣಿ, ಕರಿಯಾ ಬೋಮ್ಮ ಗೌಡ, ಮಂಜುನಾಥ ಮರಾಠಿ, ನಾಗರಾಜ ಮರಾಠಿ ಇತರರು ಇದ್ದರು.

  • Related Posts

    ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ

    Share this… Facebook Pinterest Twitter Linkedin WhatsappCHO ಸಂಘದ ಮುಷ್ಕರದಲ್ಲಿ ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ HIO, PHCO ಸಿಬ್ಬಂದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಅಧಿಕಾರಿಗಳಿಗೆ ಮನವಿ ಹಾವೇರಿ: CHO ಸಂಘದ ವತಿಯಿಂದ ನಡೆಯುತ್ತಿರುವ…

    ಕೇಂದ್ರ ಸರ್ಕಾರಕ್ಕೆ ಹಾವೇರಿ ರೈತರ ಎಚ್ಚರಿಕೆ

    Share this… Facebook Pinterest Twitter Linkedin Whatsappಮುಂದುವರೆದ ಕಬ್ಬು ಬೆಳೆಗಾರರ ಹೋರಾಟ: ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಬೇಡಿಕೆ ಈಡೇರಿಸದಿದ್ದರೆ ಹೆದ್ದಾರಿ ಬಂದ್ ಮಾಡಿ ಉಗ್ರ ಹೋರಾಟ: ಕಬ್ಬು ಬೆಳೆಗಾರರು ಹಾವೇರಿ: ಕಬ್ಬಿನ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ…

    Leave a Reply

    Your email address will not be published. Required fields are marked *

    You cannot copy content of this page