6

Tourist bus | ಪ್ರವಾಸಕ್ಕೆ ಬಂದವರು ಗುಡ್ಡಕ್ಕೆ ಬಡಿದರು!

ಯಲ್ಲಾಪುರದ ಗೇರಗದ್ದೆ ದೋಣಗಾರ ಬಳಿ ಶನಿವಾರ ರಾತ್ರಿ ಪ್ರವಾಸಿ ಬಸ್ ಅಪಘಾತವಾಗಿದೆ.

ದೋಣಗಾರ್ ಬಸ್ ನಿಲ್ದಾಣದ ಬಳಿ ಬಸ್ ಪಕ್ಕದ ಗುಡ್ಡಕ್ಕೆ ಗುದ್ದಿದೆ. ಪಿಎಸ್‌ಆರ್ ಕಂಪನಿಗೆ ಸೇರಿದ ಬಸ್ ಇದಾಗಿದ್ದು, ಚಾಲಕನ ನಿರ್ಲಕ್ಷ್ಯ ಕಾರಣ ಈ ಅಪಘಾತ ನಡೆದಿದೆ. ನಿದ್ರೆಯ ಮಂಪರಿನಲ್ಲಿದ್ದ ಬಸ್ಸಿನಲ್ಲಿದ್ದ ಪ್ರಯಾಣಿಕರು ಬಸ್ ಧರೆಗೆ ಗುದ್ದಿದ ಪರಿಣಾಮ ಬೆಚ್ಚಿಬಿದ್ದರು. ಯಾವುದೇ ಪ್ರಯಾಣಿಕರಿಗೆ ಗಾಯವಾಗಿಲ್ಲ. ಬಸ್ಸಿನಲ್ಲಿದ್ದವರೆಲ್ಲರೂ ಸುರಕ್ಷಿತವಾಗಿದ್ದಾರೆ. ಕಾಲುವೆಯಲ್ಲಿ ಸಿಲುಕಿದ ಬಸ್ಸನ್ನು ಪೊಲೀಸರ ನೆರವು ಪಡೆದು ಮೇಲೆತ್ತಲಾಗಿದ್ದು, ಭಾನುವಾರ ಬಸ್ಸು ಮುಂದಿನ ಪ್ರಯಾಣ ಬೆಳಸಿತು.

  • Related Posts

    ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ

    Share this… Facebook Pinterest Twitter Linkedin WhatsappCHO ಸಂಘದ ಮುಷ್ಕರದಲ್ಲಿ ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ HIO, PHCO ಸಿಬ್ಬಂದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಅಧಿಕಾರಿಗಳಿಗೆ ಮನವಿ ಹಾವೇರಿ: CHO ಸಂಘದ ವತಿಯಿಂದ ನಡೆಯುತ್ತಿರುವ…

    ಕೇಂದ್ರ ಸರ್ಕಾರಕ್ಕೆ ಹಾವೇರಿ ರೈತರ ಎಚ್ಚರಿಕೆ

    Share this… Facebook Pinterest Twitter Linkedin Whatsappಮುಂದುವರೆದ ಕಬ್ಬು ಬೆಳೆಗಾರರ ಹೋರಾಟ: ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಬೇಡಿಕೆ ಈಡೇರಿಸದಿದ್ದರೆ ಹೆದ್ದಾರಿ ಬಂದ್ ಮಾಡಿ ಉಗ್ರ ಹೋರಾಟ: ಕಬ್ಬು ಬೆಳೆಗಾರರು ಹಾವೇರಿ: ಕಬ್ಬಿನ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ…

    Leave a Reply

    Your email address will not be published. Required fields are marked *

    You cannot copy content of this page