6

Animal huntir | ಅರಣ್ಯ ಸಿಬ್ಬಂದಿಗೆ ಸಿಕ್ಕಿದ್ದು ಮಹಾ ಬೇಟೆಗಾರ!

ಗಸ್ತು ತಿರುಗುತ್ತಿದ್ದ ಅರಣ್ಯ ಸಿಬ್ಬಂದಿ ಸಿದ್ದಾಪುರದ ಹೆಗ್ಗೆಕೊಪ್ಪ ಅರಣ್ಯ ಪ್ರದೇಶಕ್ಕೆ ಬೇಟೆಗೆ ( Animal huntir ) ಆಗಮಿಸಿದ ನಾಲ್ವರಲ್ಲಿ ಒಬ್ಬನನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಮೂವರು ಕಾಡಿನಲ್ಲಿ ಕಣ್ಮರೆಯಾಗಿದ್ದು ಅವರನ್ನು ಹಿಡಿಯುವ ಸಿದ್ಧತೆ ನಡೆಸಿದ್ದಾರೆ.

ಹೆಗ್ಗೆಕೊಪ್ಪ ಪುರದಮಠದ ಮಂಜುನಾಥ ಗಣಪತಿ ನಾಯ್ಕ (36)  ( Animal huntir )ಬಂದೂಕು ಹಿಡಿದು ಕಾಡಿಗೆ ಹೋಗಿದ್ದ. ಆತನ ಜೊತೆ ಇನ್ನೂ ಮೂವರು ವಿವಿಧ ಸಲಕರಣೆಗಳನ್ನು ಹೊತ್ತು ಸಾಗಿದ್ದರು. ಆಗ ಅಲ್ಲಿ ಎದುರಾದ ಅರಣ್ಯ ಸಿಬ್ಬಂದಿ ಮುಂದೆ ಇದ್ದವನನ್ನು ಹಿಡಿದರು. ಉಳಿದವರು ತಪ್ಪಿಸಿಕೊಂಡರು. ಆತ ಕಾಡಿನ ಬಳಿ ಬರಲು ಬಳಸಿದ್ದ ಮಾರುತಿ ಕಾರ್, ಮೊಬೈಲ್ ಫೋನ್, ಚಾಕು ಮೊದಲಾದವು ಅರಣ್ಯ ಸಿಬ್ಬಂದಿಗೆ ಸಿಕ್ಕಿವೆ.

  • Related Posts

    ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ

    Share this… Facebook Pinterest Twitter Linkedin WhatsappCHO ಸಂಘದ ಮುಷ್ಕರದಲ್ಲಿ ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ HIO, PHCO ಸಿಬ್ಬಂದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಅಧಿಕಾರಿಗಳಿಗೆ ಮನವಿ ಹಾವೇರಿ: CHO ಸಂಘದ ವತಿಯಿಂದ ನಡೆಯುತ್ತಿರುವ…

    ಕೇಂದ್ರ ಸರ್ಕಾರಕ್ಕೆ ಹಾವೇರಿ ರೈತರ ಎಚ್ಚರಿಕೆ

    Share this… Facebook Pinterest Twitter Linkedin Whatsappಮುಂದುವರೆದ ಕಬ್ಬು ಬೆಳೆಗಾರರ ಹೋರಾಟ: ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಬೇಡಿಕೆ ಈಡೇರಿಸದಿದ್ದರೆ ಹೆದ್ದಾರಿ ಬಂದ್ ಮಾಡಿ ಉಗ್ರ ಹೋರಾಟ: ಕಬ್ಬು ಬೆಳೆಗಾರರು ಹಾವೇರಿ: ಕಬ್ಬಿನ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ…

    Leave a Reply

    Your email address will not be published. Required fields are marked *

    You cannot copy content of this page