6

ರಾಘವೇಂದ್ರ ಮಠದಲ್ಲಿ ರಥೋತ್ಸವ

ದಾಂಡೇಲಿ ನಗರದ ಟೌನ್‌ಶಿಪ್‌ನಲ್ಲಿರುವ ರಾಘವೇಂದ್ರ ಮಠದಲ್ಲಿ ಶ್ರೀ ಗುರು ರಾಘವೇಂದ್ರ ಮಹಾಸ್ವಾಮಿಗಳ ಆರಾಧನಾ ಮಹೋತ್ಸವ ಸಡಗರದಿಂದ ನಡೆಯಿತು.

ಗುರುವಾರ ಬೆಳಗ್ಗೆ ವಿವಿಧ ಕಾರ್ಯಕ್ರಮ ಶುರುವಾಗಿದ್ದು, ಅನೇಕ ಭಕ್ತರು ಆಗಮಿಸಿ ಶ್ರದ್ಧಾ ಭಕ್ತಿಯಿಂದ ದೇವರ ಆರಾಧನೆ ನಡೆಸಿದರು. ರಾಘವೇಂದ್ರ ಮಠದಿಂದ ಆರಂಭಗೊ0ಡ ಮೆರವಣಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು. ಕೊನೆಯಲ್ಲಿ ಶ್ರೀ ರಾಘವೇಂದ್ರ ಮಠದಲ್ಲಿ ಗುರುವಾರ ಸಂಪನ್ನಗೊ0ಡಿತು.

ಮಠದ ಪ್ರಧಾನ ಅರ್ಚಕರಾದ ವಾದಿರಾಜ್ ಆಲೂರು ಅವರ ಪೌರೋಹಿತ್ಯದಲ್ಲಿ ನಡೆದ ಪೂಜಾ ಕಾರ್ಯಕ್ರಮ ಹಾಗೂ ರಥೋತ್ಸವ ಕಾರ್ಯಕ್ರಮದಲ್ಲಿ ಶ್ರೀ ರಾಘವೇಂದ್ರ ಮಠದ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಾಣೇಶ್ ಮುಗಳಿಹಾಳ, ಉಪಾಧ್ಯಕ್ಷರಾದ ರಾಘು ಜೋಶಿ ಇತರರು ಭಾಗವಹಿಸಿದ್ದರು.

  • Related Posts

    ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ

    Share this… Facebook Pinterest Twitter Linkedin WhatsappCHO ಸಂಘದ ಮುಷ್ಕರದಲ್ಲಿ ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ HIO, PHCO ಸಿಬ್ಬಂದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಅಧಿಕಾರಿಗಳಿಗೆ ಮನವಿ ಹಾವೇರಿ: CHO ಸಂಘದ ವತಿಯಿಂದ ನಡೆಯುತ್ತಿರುವ…

    ಕೇಂದ್ರ ಸರ್ಕಾರಕ್ಕೆ ಹಾವೇರಿ ರೈತರ ಎಚ್ಚರಿಕೆ

    Share this… Facebook Pinterest Twitter Linkedin Whatsappಮುಂದುವರೆದ ಕಬ್ಬು ಬೆಳೆಗಾರರ ಹೋರಾಟ: ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಬೇಡಿಕೆ ಈಡೇರಿಸದಿದ್ದರೆ ಹೆದ್ದಾರಿ ಬಂದ್ ಮಾಡಿ ಉಗ್ರ ಹೋರಾಟ: ಕಬ್ಬು ಬೆಳೆಗಾರರು ಹಾವೇರಿ: ಕಬ್ಬಿನ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ…

    Leave a Reply

    Your email address will not be published. Required fields are marked *

    You cannot copy content of this page