6

ಅರಣ್ಯ ಗುತ್ತಿಗೆಯಲ್ಲಿ ನಿಯಮ ಉಲ್ಲಂಘನೆ: ಪರಿಶಿಷ್ಟ ಸಮುದಾಯದವರಿಗೆ ಅನ್ಯಾಯ

ಯಲ್ಲಾಪುರ: ಅರಣ್ಯ ಇಲಾಖೆಯ ಕಾಮಗಾರಿಗಳಲ್ಲಿ ಪರಿಶಿಷ್ಟ ಸಮುದಾಯದವರಿಗೆ ಮೀಸಲಾತಿ ನೀಡದಿರುವ ಬಗ್ಗೆ ಯಲ್ಲಾಪುರ ತಾಲೂಕು ಸಿವಿಲ್ ಗುತ್ತಿಗೆದಾರರ ಸಂಘದವರು ಉಪಅರಣ್ಯ ಸಂರಕ್ಷಣಾಧಿಕಾರಿ ಹರ್ಷಾಭಾನು ಅವರಿಗೆ ಮನವಿ ಸಲ್ಲಿಸಿದ್ದಾರೆ.

ಸಂಘದ ಅಧ್ಯಕ್ಷ ಸತ್ಯನ್ ಬಿ ಮಾತನಾಡಿ `ಕರ್ನಾಟಕ ಸರ್ಕಾರದ ಆದೇಶದಂತೆ ಸರ್ಕಾರದ ಕಾಮಗಾರಿಗಳಲ್ಲಿ ಶೇ 24.10ರಷ್ಟನ್ನು ಪರಿಶಿಷ್ಟ ಜಾತಿ ಮತ್ತು ವರ್ಗಗಳಿಗೆ ಮೀಸಲಿರಿಸಬೇಕು. ಆದರೆ, ಅರಣ್ಯ ಇಲಾಖೆ ಈ ನಿಯಮ ಉಲ್ಲಂಘಿಸಿದೆ’ ಎಂದು ದೂರಿದರು. `ಕೂಡಲೇ ಈ ಸಮಸ್ಯೆ ಬಗೆಹರಿಸಬೇಕು’ ಎಂದು ಆಗ್ರಹಿಸಿದರು. ಮನವಿ ಸ್ವೀಕರಿಸಿದ ಡಿಎಫ್‌ಓ ಹರ್ಷಾಬಾನು `ಈ ಬಗ್ಗೆ ಪರಿಶೀಲಿಸಿ ಕ್ರಮ ಜರುಗಿಸುವೆ’ ಎಂದರು. `ಸಾಮಾಜಿಕ ನ್ಯಾಯ ಕಾಪಾಡುವ ನಿಟ್ಟಿನಲ್ಲಿ ಪ್ರಯತ್ನಿಸುವೆ’ ಎಂದು ತಿಳಿಸಿದರು.

  • Related Posts

    ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ

    Share this… Facebook Pinterest Twitter Linkedin WhatsappCHO ಸಂಘದ ಮುಷ್ಕರದಲ್ಲಿ ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ HIO, PHCO ಸಿಬ್ಬಂದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಅಧಿಕಾರಿಗಳಿಗೆ ಮನವಿ ಹಾವೇರಿ: CHO ಸಂಘದ ವತಿಯಿಂದ ನಡೆಯುತ್ತಿರುವ…

    ಕೇಂದ್ರ ಸರ್ಕಾರಕ್ಕೆ ಹಾವೇರಿ ರೈತರ ಎಚ್ಚರಿಕೆ

    Share this… Facebook Pinterest Twitter Linkedin Whatsappಮುಂದುವರೆದ ಕಬ್ಬು ಬೆಳೆಗಾರರ ಹೋರಾಟ: ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಬೇಡಿಕೆ ಈಡೇರಿಸದಿದ್ದರೆ ಹೆದ್ದಾರಿ ಬಂದ್ ಮಾಡಿ ಉಗ್ರ ಹೋರಾಟ: ಕಬ್ಬು ಬೆಳೆಗಾರರು ಹಾವೇರಿ: ಕಬ್ಬಿನ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ…

    You cannot copy content of this page