6

ಲಕ್ಷಾಂತರ ರೂ ಮೌಲ್ಯದ ಸರಾಯಿ ಚರಂಡಿ ಪಾಲು!

ಶಿರಸಿ: ರಾಜ್ಯ ಪಾನೀಯ ನಿಗಮದಲ್ಲಿ ದಾಸ್ತಾನು ಇರಿಸಿದ್ದ 2 ಲಕ್ಷಕ್ಕೂ ಅಧಿಕ ಮೊತ್ತದ ಸರಾಯಿಯನ್ನು ಅಧಿಕಾರಿಗಳು ಗುರುವಾರ ಚರಂಡಿಗೆ ಚೆಲ್ಲಿದ್ದಾರೆ. ಈ ಮದ್ಯದ ಅವಧಿ ಮುಗಿದ ಕಾರಣ ಅದನ್ನು ಮಳಿಗೆಗಳಿಗೆ ನೀಡಿಲ್ಲ.

ಕಂದಾಯ ಇಲಾಖೆ, ಅಬಕಾರಿ ಇಲಾಖೆ ಮತ್ತು ಪಾನೀಯ ನಿಗಮದ ಅಧಿಕಾರಿಗಳು ಒಟ್ಟಾಗಿ ಈ ಕಾರ್ಯಾಚರಣೆ ನಡೆಸಿದರು. 96 ಪೆಟ್ಟಿಗೆ ಹಾಗೂ 79 ಬಾಟಲಿಯಲ್ಲಿನ ಒಟ್ಟೂ 2,60,551 ರೂ ಮೌಲ್ಯದ ಸರಾಯಿಗಳನ್ನು ಅಧಿಕಾರಿಗಳು ನಾಶಪಡಿಸಿದರು.

  • Related Posts

    ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ

    Share this… Facebook Pinterest Twitter Linkedin WhatsappCHO ಸಂಘದ ಮುಷ್ಕರದಲ್ಲಿ ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ HIO, PHCO ಸಿಬ್ಬಂದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಅಧಿಕಾರಿಗಳಿಗೆ ಮನವಿ ಹಾವೇರಿ: CHO ಸಂಘದ ವತಿಯಿಂದ ನಡೆಯುತ್ತಿರುವ…

    ಕೇಂದ್ರ ಸರ್ಕಾರಕ್ಕೆ ಹಾವೇರಿ ರೈತರ ಎಚ್ಚರಿಕೆ

    Share this… Facebook Pinterest Twitter Linkedin Whatsappಮುಂದುವರೆದ ಕಬ್ಬು ಬೆಳೆಗಾರರ ಹೋರಾಟ: ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಬೇಡಿಕೆ ಈಡೇರಿಸದಿದ್ದರೆ ಹೆದ್ದಾರಿ ಬಂದ್ ಮಾಡಿ ಉಗ್ರ ಹೋರಾಟ: ಕಬ್ಬು ಬೆಳೆಗಾರರು ಹಾವೇರಿ: ಕಬ್ಬಿನ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ…

    You cannot copy content of this page