6

ಸುಸಜ್ಜಿತ ಆಸ್ಪತ್ರೆ ಇಲ್ಲದೇ ಇನ್ನೊಂದು ಸಾವು!

ಹೊನ್ನಾವರ: ಬೈಕಿನಿಂದ ಬಿದ್ದು ಗಾಯಗೊಂಡಿದ್ದ ಯಮುನಾ ನಾಯ್ಕ ಎಂಬಾತರು ಚಿಕಿತ್ಸೆಗಾಗಿ ಉಡುಪಿಯ ಆದರ್ಶ ಆಸ್ಪತ್ರೆಗೆ ಕರೆದೊಯ್ಯುವಾಗ ಸಾವನಪ್ಪಿದ್ದಾರೆ.

ಸೆ 19ರ ಸಂಜೆ ದತ್ತಾತ್ರೇಯ ಹನುಮಂತ ನಾಯ್ಕ ಎಂಬಾತರು ಕಲ್ಲಾರೆ ಹನುಮಂತಕಟ್ಟೆಯಿoದ ಮಾಗೋಡು ಶಾಲೆ ಕಡೆ ಎಂಬಾತರು ಬೈಕ್ ಓಡಿಸುತ್ತಿದ್ದರು. ಯಮೂನಾ ಮಂಜುನಾಥ ನಾಯ್ಕ ಎಂಬಾತರು ಬೈಕಿನಲ್ಲಿ ಹಿಂದೆ ಕೂತಿದ್ದರು. ದತ್ತಾತ್ರೇಯ ಅವರು ಏಕಾಏಕಿ ಬ್ರೆಕ್ ಅದುಮಿದ್ದರಿಂದ ಯಮೂನಾ ನೆಲಕ್ಕೆ ಬಿದ್ದಿದ್ದು, ಅವರ ಕಿವಿ ಹಾಗೂ ಮೂಗಿನಿಂದ ರಕ್ತ ಬರುತ್ತಿತ್ತು. ಹೊನ್ನಾವರದ ಸೆಂಟ್ ಇಗ್ನೇಶಿಯನ್ ಆಸ್ಪತ್ರೆಯಲ್ಲಿ ಅವರಿಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಯಿತು. ಅಲ್ಲಿನ ವೈದ್ಯರು ಅವರನ್ನು ಉಳಿಸಿಕೊಳ್ಳಲು ಸಾಕಷ್ಟು ಪ್ರಯತ್ನ ನಡೆಸಿದರು. ಅದಾಗಿಯೂ ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಕಾರಣ ಬೇರೆಡೆ ಕರೆದೊಯ್ಯುವಂತೆ ತಿಳಿಸಿದ್ದು, ಉಡುಪಿ ಆದರ್ಶ ಆಸ್ಪತ್ರೆಗೆ ಸಾಗಿಸುವಾಗ ಅವರು ಸಾವನಪ್ಪಿದರು.

  • Related Posts

    ಗಂಗಾಮತ ಸಮಾಜಕ್ಕೆ ಮೀಸಲಾತಿ ಕೊಡಿಸಲು ಜೊತೆಗಿರುವೆ: ಬೊಮ್ಮಾಯಿ

    Share this… Facebook Pinterest Twitter Linkedin Whatsapp*ಗಂಗಾಮತ ಸಮಾಜ ಒಗ್ಗಟ್ಟಾದರೆ ಒಳ್ಳೆಯ ಭವಿಷ್ಯ ಇದೆ: ಬಸವರಾಜ ಬೊಮ್ಮಾಯಿ* *ಗಂಗಾಮತ ಸಮಾಜಕ್ಕೆ ಮೀಸಲಾತಿ ಕೊಡಿಸಲು ಜೊತೆಗಿರುವೆ: ಬಸವರಾಜ ಬೊಮ್ಮಾಯಿ* ಹಾವೇರಿ: ಗಂಗಾಮತ ಸಮಾಜಕ್ಕೆ ದೊಡ್ಡ ಶಕ್ತಿ ತುಂಬಬೇಕೆಂದರೆ ಎಲ್ಲರೂ ಒಂದಾಗಿ ಒಂದೇ…

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    You cannot copy content of this page