6

ಕಡವೆ ಕುಟುಂಬದ ಕೈ ತಪ್ಪಿದ ಟಿಎಸ್‌ಎಸ್: ನಿರ್ದೇಶಕ ಹುದ್ದೆಯಿಂದ ಹೆಗಡೆ ನಿರ್ಗಮನ!

ಶಿರಸಿ: ಟಿಎಸ್‌ಎಸ್ ನಿರ್ದೇಶಕ ಸ್ಥಾನಕ್ಕೆ ಆಯ್ಕೆಯಾಗಿದ್ದ ರಾಮಕೃಷ್ಣ ಹೆಗಡೆ ಕಡವೆ ಆ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಮಂಗಳವಾರ ಟಿಎಸ್‌ಎಸ್ ಸಂಸ್ಥೆಯ ಪ್ರಭಾರಿ ಮುಖ್ಯಕಾರ್ಯ ನಿರ್ವಹಣಾಧಿಕಾರಿಗಳಿಗೆ ಅವರು ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ. ರಾಜೀನಾಮೆ ಪತ್ರದಲ್ಲಿ ಹಾಲಿ ಆಡಳಿತ ಮಂಡಳಿ ವಿರುದ್ಧ ಹಲವು ಆರೋಪಗಳನ್ನು ಅವರು ಮಾಡಿದ್ದು, ಮುಖ್ಯವಾಗಿ ತಮ್ಮ ವೈಯಕ್ತಿಕ ಮಾಹಿತಿ ಬೇರೆಯವರ ಪಾಲಾದ ಬಗ್ಗೆ ದೂರಿದ್ದಾರೆ.

`ತನ್ನನ್ನು ಗುರಿಯಾಗಿರಿಸಿಕೊಂಡು ನಿರಂತರ ದಾಳಿ ನಡೆಸಲಾಗುತ್ತಿದ್ದು, ಸಂಸ್ಥೆಯ ಸಭೆಯಲ್ಲಿನ ಠರಾವು ಪ್ರತಿಗಳನ್ನು ಸಹ ನೀಡುತ್ತಿಲ್ಲ. ಈ ಎಲ್ಲಾ ಕಾರಣದಿಂದ ಮನನೊಂದು ಟಿಎಸ್‌ಎಸ್ ಸಂಸ್ಥೆಯ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿರುವೆ’ ಎಂದವರು ಹೇಳಿದ್ದಾರೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page