6

ಪತ್ನಿ ಮಗ ಇದ್ದರೂ ಈತ ಅನಾಥ!

ಅಂಕೋಲಾ: ಬೇಲಿಕೇರಿ ಸುರೇಶ ದತ್ತಾ ಬಾನಾವಳಿಕರ್ ಅವರನ್ನು ಅವರ ಮಗ ಅಜಯ ಸುರೇಶ ಬಾನಾವಳಿಕರ್ ಹಾಗೂ ಪತ್ನಿ ಪ್ರಭಾವತಿ ಸುರೇಶ್ ಬಾನಾವಳಿಕರ್ ಸೇರಿ ಮನೆಯಿಂದ ಹೊರ ಹಾಕಿದ್ದಾರೆ.

ಕೆಲ ದಿನಗಳಿಂದ ಸುರೇಶ ಬಾನಾವಳಿಕರ್ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಈ ಹಿನ್ನಲೆ ಅವರನ್ನು ಮನೆಯವರು ದೂರ ತಳ್ಳಿದ್ದಾರೆ. ಮನೆಯಲ್ಲಿ ಇದ್ದಾಗ ಸಹ ಅವರಿಗೆ ಊಟ-ತಿಂಡಿ ಕೊಡುತ್ತಿರಲಿಲ್ಲ. ಕೆಟ್ಟ ಶಬ್ದಗಳಿಂದ ಬೈಯುತ್ತಿದ್ದರು. ಇದೀಗ ಸುರೇಶ್ ಅವರನ್ನು ಮನೆಯಿಂದ ಹೊರ ದಬ್ಬಿದ್ದಾರೆ. ಈ ಹಿನ್ನಲೆ ಸುರೇಶ್ ಅವರು ನ್ಯಾಯಾಲಯದ ಮೊರೆ ಹೋಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವಂತೆ ನ್ಯಾಯಾಲಯ ಪೊಲೀಸರಿಗೆ ಸೂಚಿಸಿದೆ. `ತನ್ನನ್ನು ಪತ್ನಿ ಹಾಗೂ ಮಗ ಸರಿಯಾಗಿ ನೋಡಿಕೊಳ್ಳಬೇಕು’ ಎಂದು ಸುರೇಶ್ ಆಗ್ರಹಿಸಿದ್ದಾರೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page