6

ಪ್ರಾಚಾರ್ಯರ ನೇಮಕಕ್ಕೆ ವಿದ್ಯಾರ್ಥಿಗಳ ಪಟ್ಟು

ಮುಂಡಗೋಡ: ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಗೆ ಪ್ರಾಚಾರ್ಯರನ್ನು ನೇಮಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಬುಧವಾರ ಪ್ರತಿಭಟಿಸಿದರು. ನಂತರ ತಹಶೀಲ್ದಾರ್ ಶಂಕರ ಗೌಡಿ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಪ ಪಂ ಸದಸ್ಯ ಶೇಖರ ಲಮಾಣಿ, ಹಿರೇಮಠ ಚಿಗಳ್ಳಿ ಮಾತನಾಡಿ ಪ್ರಾಚಾರ್ಯರು ಇಲ್ಲದ ಕಾರಣ ಆಗುತ್ತಿರುವ ಸಮಸ್ಯೆಗಳ ಬಗ್ಗೆ ವಿವರಿಸಿದರು. ಈ ಹಿಂದೆ ಪ್ರಾಚಾರ್ಯರಾಗಿದ್ದ ನಾಗರಾಜ ಬಿನ್ನಾಳ ಅವರು ಹಾನಗಲ್ ತಾಲೂಕಿಗೆ ನಿಯೋಜನೆಗೊಂಡಿದ್ದು, ಇಲ್ಲಿ ಹುದ್ದೆ ಖಾಲಿಯಿದೆ ಎಂದು ವಿವರಿಸಿದರು.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page