6

ಮಾತು ತಪ್ಪಿದ ಪ್ರದೀಪ ಈಶ್ವರ್

ಚಿಕ್ಕಬಳ್ಳಾಪುರ: ಡಾ ಸುಧಾಕರ್ ಒಂದೇ ಒಂದು ಮತ ಹೆಚ್ಚು ಪಡೆದರೂ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವೆ ಎಂದಿದ್ದ ಪ್ರದೀಪ್ ಈಶ್ವರ್ ಇದೀಗ ಉಲ್ಟಾ ಹೊಡೆದಿದ್ದಾರೆ.
`ಸುಧಾಕರ್ ಅವರು ನನ್ನ ಸವಾಲು ಸ್ವೀಕಾರ ಮಾಡಿರಲಿಲ್ಲ. ನನ್ನ ಸವಾಲು ಸ್ವೀಕರಿಸುತ್ತಿದ್ದರೆ ನಾನು ರಾಜೀನಾಮೆ ನೀಡುತ್ತಿದ್ದೆ’ ಎಂದವರು ಹೇಳಿದ್ದಾರೆ. `ನಾನು ರಾಜೀನಾಮೆ ಕೊಟ್ರೆ ನೆಮ್ಮದಿಯಾಗಿ ಇರಬಹುದು ಎಂದು ಬಿಜೆಪಿಯವರು ತಿಳಿದಿದ್ದಾರೆ. `ಸುಧಾಕರ್ ದೆಹಲಿಯಲ್ಲಿ ಇರ್ತಾರೆ ನಾನು ಬೆಂಗಳೂರಿನಲ್ಲಿ ಇರ್ತೀನಿ, ನಾವೆಲ್ಲ ಒಂದೇ. ನೀವ್ಯಾಕೆ ಗಲಾಟೆ ಮಾಡಿಕೊಂಡು ಸಮಸ್ಯೆ ಮಾಡಿಕೊಳ್ಳುತ್ತೀರಾ?’ ಎಂದು ಪ್ರಶ್ನಿಸಿದ್ದಾರೆ.

  • Related Posts

    ‘ಫೇಕ್ ಮತದಾರರ ರಕ್ಷಣೆಗೆ ಸಿಎಂ ಧರಣಿ’ ಬೊಮ್ಮಾಯಿ

    Share this… Facebook Pinterest Twitter Linkedin Whatsappಚುನಾವಣಾ ಆಯೋಗದ ಮುಂದೆ ಸಿಎಂ ಧರಣಿ, ಫೇಕ್ ಮತದಾರರ ರಕ್ಷಣೆಗೆ ಮಾಡಿರುವ ಕುತಂತ್ರ:ಬಸವರಾಜ ಬೊಮ್ಮಾಯಿ ಕಾನೂನಿನಡಿಯಲ್ಲಿ ಕೆಲಸ ಮಾಡುವವರಿಗೆ ಚುನಾವಣಾ ಆಯೋಗ ರಕ್ಷಣೆ ಕೊಡಬೇಕು:ಬಸವರಾಜ ಬೊಮ್ಮಾಯಿ ಬೆಂಗಳೂರು:ಚುನಾವಣೆ ಆಯೋಗದ ಕಚೇರಿ ಮುಂದೆ ಮುಖ್ಯಮಂತ್ರಿಗಳು…

    ನವದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ

    Share this… Facebook Pinterest Twitter Linkedin Whatsappನವದೆಹಲಿಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇಂದು ನವದೆಹಲಿಯಲ್ಲಿ ನಡೆದ…

    Leave a Reply

    Your email address will not be published. Required fields are marked *

    You cannot copy content of this page