6

ಸಚಿವ ಸ್ಥಾನಕ್ಕೆ ಅರ್ಜಿಯನ್ನೇ ಹಾಕದ ಆರ್ ವಿ ದೇಶಪಾಂಡೆ

`ಹಿರಿತನ, ಬುದ್ಧಿಮತ್ತೆ, ಚಾರಿತ್ರ‍್ಯ ಪರಿಗಣಿಸುವುದಾದರೆ ಹಲವರು ಉನ್ನತ ಸ್ಥಾನದಲ್ಲಿರುತ್ತಿದ್ದರು. ಈ ಎಲ್ಲ ಅಂಶಗಳ ಪರಿಗಣನೆ ಈಗ ಉಳಿದಿಲ್ಲ’ ಎನ್ನುವ ಮೂಲಕ ಹಳಿಯಾಳ ಶಾಸಕ ಆರ್ ವಿ ದೇಶಪಾಂಡೆ ಸಚಿವ ಸ್ಥಾನ ದೊರೆಯದ ಬಗ್ಗೆ ಪರೋಕ್ಷವಾಗಿ ದೇಶಪಾಂಡೆ ಬೇಸರ ವ್ಯಕ್ತಪಡಿಸಿದರು.
`ಮುಖ್ಯಮಂತ್ರಿಗಳು ಹೊಸ ಹೊಸ ಪ್ರಯೋಗ ಮಾಡುತ್ತಿದ್ದಾರೆ. ದೇಶಪಾಂಡೆ ಸಚಿವನಿದ್ದಾಗ ಏನಾಯಿತು, ಈಗ ಮಂಕಾಳು ವೈದ್ಯ ಇದ್ದಾಗ ಏನಾಗುತ್ತಿದೆ ಎಂದು ಅವರು ನೋಡಬೇಕಲ್ವ?’ ಎಂದು ಆರ್.ವಿ.ದೇಶಪಾಂಡೆ ಪ್ರತಿಕ್ರಿಯಿಸಿದರು. `ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ. ಸಚಿವ ಸ್ಥಾನದ ಕುರಿತಾಗಿ ಮುಖ್ಯಮಂತ್ರಿಗಳ ಬಳಿ ಯಾವುದೇ ಚರ್ಚೆ ಮಾಡಿಲ್ಲ. ಸಚಿವ ಸ್ಥಾನದ ಬಗ್ಗೆ ನಾನೇನೂ ವಿಚಾರ ಮಾಡಿಲ್ಲ, ಈ ಬಗ್ಗೆ ತಲೆನೂ ಕೆಡಿಸಿಕೊಂಡಿಲ್ಲ. ಅನಗತ್ಯ ಚರ್ಚೆಯನ್ನ ಕೈಬಿಡುವುದು ಒಳ್ಳೆಯದು’ ಎಂದರು.

  • Related Posts

    ‘ಫೇಕ್ ಮತದಾರರ ರಕ್ಷಣೆಗೆ ಸಿಎಂ ಧರಣಿ’ ಬೊಮ್ಮಾಯಿ

    Share this… Facebook Pinterest Twitter Linkedin Whatsappಚುನಾವಣಾ ಆಯೋಗದ ಮುಂದೆ ಸಿಎಂ ಧರಣಿ, ಫೇಕ್ ಮತದಾರರ ರಕ್ಷಣೆಗೆ ಮಾಡಿರುವ ಕುತಂತ್ರ:ಬಸವರಾಜ ಬೊಮ್ಮಾಯಿ ಕಾನೂನಿನಡಿಯಲ್ಲಿ ಕೆಲಸ ಮಾಡುವವರಿಗೆ ಚುನಾವಣಾ ಆಯೋಗ ರಕ್ಷಣೆ ಕೊಡಬೇಕು:ಬಸವರಾಜ ಬೊಮ್ಮಾಯಿ ಬೆಂಗಳೂರು:ಚುನಾವಣೆ ಆಯೋಗದ ಕಚೇರಿ ಮುಂದೆ ಮುಖ್ಯಮಂತ್ರಿಗಳು…

    ನವದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ

    Share this… Facebook Pinterest Twitter Linkedin Whatsappನವದೆಹಲಿಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇಂದು ನವದೆಹಲಿಯಲ್ಲಿ ನಡೆದ…

    Leave a Reply

    Your email address will not be published. Required fields are marked *

    You cannot copy content of this page