6

ವಿಕಲಚೇತನರಿಗೆ ಮಾಹಿತಿ ನೀಡಲು ಸಹಾಯವಾಣಿ-ವಾಟ್ಸಾಪ್

ರಾಜ್ಯಾದ್ಯಂತ ವಿಕಲಚೇತನರಿಗೆ ಮಾಹಿತಿ ನೀಡಲು ಸಹಾಯವಾಣಿ

ಸಂಖ್ಯೆ 080-23462625 ಹಾಗೂ ವಾಟಸಾಪ್ ಸಂಖ್ಯೆ 9880704465 ಆರಂಭಿಸಲಾಗಿದೆ. ವಿಕಲಚೇತನರು ಸಹಾಯವಾಣಿಗೆ ಕರೆ ಮಾಡುವ ಮೂಲಕ ಅಥವಾ ವಾಟ್ಸಾಪ್ ಸಂಖ್ಯೆಗೆ ಸಂದೇಶ ಕಳುಹಿಸುವ ಮೂಲಕ ಮಾಹಿತಿ ಪಡೆದುಕೊಳ್ಳಬಹುದು. ಜಿಲ್ಲೆಯ ವಿಕಲಚೇತನರು ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Posts

ಹಾವೇರಿ ಮಹಿಳಾ ಕಾಂಗ್ರೆಸ್‌ನಿಂದ ಇಂದಿರಾ ಗಾಂಧಿ ಜನ್ಮದಿನಾಚರಣೆ!

Share this… Facebook Pinterest Twitter Linkedin Whatsappಹಾವೇರಿಯಲ್ಲಿ ಇಂದಿರಾ ಗಾಂಧಿ ಜನ್ಮದಿನಾಚರಣೆ: ಮಾಜಿ ಪ್ರಧಾನಿಯ ಕೊಡುಗೆ ಸ್ಮರಿಸಿದ ಮಹಿಳಾ ಕಾಂಗ್ರೆಸ್ ಮುಖಂಡರು ಹಾವೇರಿ: ಭಾರತದ ಮಾಜಿ ಪ್ರಧಾನಮಂತ್ರಿ ಹಾಗೂ ಉಕ್ಕಿನ ಮಹಿಳೆ ಎಂದೇ ಖ್ಯಾತರಾಗಿದ್ದ ದಿವಂಗತ ಇಂದಿರಾ ಗಾಂಧಿಯವರ ಜನ್ಮದಿನದ…

ರಾಜ್ಯ ಮಟ್ಟದ 19 ವರ್ಷದೊಳಗಿನ ಬಾಲಕಿಯರ ಕಬಡ್ಡಿ ಕ್ರೀಡಾಕೂಟ

Share this… Facebook Pinterest Twitter Linkedin Whatsappಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಹಾಗೂ ಬ್ಯಾಡಗಿ ಎಸ್.ಜೆ.ಜೆ.ಎಂ. ಸರ್ಕಾರಿ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ನ.26 ರಿಂದ 28ರವರೆಗೆ ಮೂರು ದಿನಗಳ ಕಾಲ ಬ್ಯಾಡಗಿ ಪಟ್ಟಣದ ಎಸ್.ಜೆ.ಜೆ.ಎಂ.ತಾಲೂಕು ಕ್ರೀಡಾಂಗಣದಲ್ಲಿ ಜರುಗಲಿದ್ದು, ನ.26…

You cannot copy content of this page