ಕಾರವಾರ – ಇಳಕಲ್ ರಾಜ್ಯ ಹೆದ್ದಾರಿಯಲ್ಲಿನ ಮಾಂದ್ರಾಳಿ ಬಳಿ ಗುಡ್ಡ ಕುಸಿತವಾಗಿದ್ದು, ಮಂಗಳವಾರ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅಲ್ಲಿಗೆ ತೆರಳಿ ಮಣ್ಣು ತೆರವು ಕಾರ್ಯಾಚರಣೆ ವೀಕ್ಷಿಸಿದರು. ಈ ವೇಳೆ ಸ್ಥಳೀಯರು ಅವರನ್ನು ಭೇಟಿ ಮಾಡಿ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಕರಾವಳಿ ಭಾಗದಲ್ಲಿ ಮಂಗಳವಾರ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅಭಿನಂದನಾ ಸಭೆಯಲ್ಲಿ ಭಾಗವಹಿಸಬೇಕಿತ್ತು. ಅದನ್ನು ರದ್ದುಗೊಳಿಸಿ ಅವರು ಗುಡ್ಡ ಕುಸಿತ ಪ್ರದೇಶಗಳಿಗೆ ತೆರಳಿ ಜನರ ಸಮಸ್ಯೆ ಆಲಿಸಿದರು.
ಈ ಕುರಿತಾದ ವಿಡಿಯೋ ಇಲ್ಲಿ ನೋಡಿ..
Discussion about this post