6

ಗೊರವಯ್ಯನ ವೇಷದಲ್ಲಿ ಹೋದ ವ್ಯಕ್ತಿ ನಾಪತ್ತೆ

ಪುರುಷ ಕಾಣೆ

ಹಾವೇರಿ: ಅ.29 : ರಾಣೇಬೆನ್ನೂರು ತಾಲೂಕು ಕರುರ ಗ್ರಾಮದ ನಿವಾಸಿ 51 ವರ್ಷದ ಅಜ್ಜಪ್ಪ ನಿಂಗಪ್ಪ ಕರಿಗಾರ ಎಂಬುವವರು 30-08-2026ರಂದು ಗೊರವಯ್ಯನ ವೇಷದಲ್ಲಿ ಭಿಕ್ಷಾಟನೆ ಮಾಡಲು ಹೋದವರು ಮರಳಿ ಬಾರದೆ ಕಾಣೆಯಾಗಿರುವುದಾಗಿ ಕುಮಾರಪಟ್ಟಣಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಕಾಣೆಯಾದ ವ್ಯಕ್ತಿಯ 5.6 ಅಡಿ ಎತ್ತರ, ಸಾಧಾರಣ ಮೈಕಟ್ಟು, ನೀಟಾದ ಮೂಗು ಹೊಂದಿದ್ದು, ಬಿಳಿ ಬಣ್ಣದ ಅಂಗಿ, ಚೌಕಳಿ ಲುಂಗಿ ಹಾಗೂ ಜೋಳಿಗೆ ಹಾಕಿಕೊಂಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Posts

ಹಾವೇರಿ: ವಿಕಲಚೇತನರಿಗೆ ಆನ್‌ಲೈನ್ ಅರ್ಜಿ ಆಹ್ವಾನ

Share this… Facebook Pinterest Twitter Linkedin Whatsappವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ ಹಾವೇರಿ: ಅ.29 – ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 2026–27ನೇ ಸಾಲಿನ ವಿವಿಧ ಫಲಾನುಭವಿಗಳ ಆಧಾರಿತ ಯೋಜನೆಗಳ ಸೌಲಭ್ಯ ಪಡೆಯಲು…

ರಾಣೇಬೆನ್ನೂರಿನಲ್ಲಿ ಹಿರಿಯರಿಗೆ ಕಾನೂನು ನೆರವು

Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ಕಾನೂನು ಅರಿವು-ನೆರವು ಹಾವೇರಿ: ಅ.29 : ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ…

You cannot copy content of this page