6

ಭ್ರಷ್ಟರ ವಿರುದ್ಧ ಕಾಗೇರಿ ಕಿಡಿ: ಮುಖ್ಯಮಂತ್ರಿ ರಾಜಿನಾಮೆಗೆ ಪಟ್ಟು

ಶಿರಸಿ: `ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ವ್ಯಾಪಕ ಪ್ರಮಾಣದಲ್ಲಿ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಇದರ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು’ ಎಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆಗ್ರಹಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು `ರಾಜ್ಯದಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣದ ಬಗ್ಗೆ ಸಿಬಿಐ ತನಿಖೆ ಆಗಬೇಕು. ಈ ಬಗ್ಗೆ ಬಿಜೆಪಿ ಎಲ್ಲಡೆ ಹೋರಾಟ ನಡೆಸುತ್ತಿದೆ. ಸದನದ ಒಳಗೆ ಹಾಗೂ ಸದನದ ಹೊರಗೆ ನಮ್ಮ ಹೋರಾಟ ಮುಂದುವರೆಯಲಿದೆ’ ಎಂದರು. `ಮುಖ್ಯಮಂತ್ರಿ ಸಿದ್ದರಾಮಯ್ಯ ಭ್ರಷ್ಟರನ್ನು ರಕ್ಷಿಸಿ, ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ’ ಎಂದು ದೂರಿದರು.
ಸುದ್ದಿಗೋಷ್ಟಿಯ ವಿಡಿಯೋ ಇಲ್ಲಿ ನೋಡಿ..

 

  • Related Posts

    ಮೇದಿನಿಯ ಬಾಯಲ್ಲಿ ನಲಿಯುವ ಗೀತೆ

    Share this… Facebook Pinterest Twitter Linkedin Whatsapp ಮಕ್ಕಳು ಮನೆಯ ಹಿರಿಯರನ್ನು, ತಂದೆ-ತಾಯಿಯನ್ನು ಅನುಕರಿಸುತ್ತಾರೆ, ಅನುಸರಿಸುತ್ತಾರೆ. ಹಿರಿಯರು ಏನೇ ಮಾಡಲಿ ಅದನ್ನೇ ತಾನೂ ಮಾಡುವ ಪ್ರಯತ್ನ ಮಾಡುತ್ತಾರೆ. ಅದೇ ಕಾರಣಕ್ಕಾಗಿ ಮಕ್ಕಳೆದುರು ಒಳ್ಳೆಯದನ್ನೇ ಮಾಡಬೇಕು, ಒಳ್ಳೆಯದನ್ನೇ ಮಾತನಾಡಬೇಕು ಎಂದು ಹೇಳುತ್ತಾರೆ.‌…

    ಉಪಯುಕ್ತ ಮಾಹಿತಿ: ಶಿರಸಿಯ ಈ ವೈದ್ಯರೆಲ್ಲರೂ ಆಪತ್ಬಾಂದವರು!

    Share this… Facebook Pinterest Twitter Linkedin Whatsappಮಳೆಗಾಲ ಶುರುವಾದ ತಕ್ಷಣ ಕೆಮ್ಮು-ಶೀತ-ಜ್ವರ ಸಾಮಾನ್ಯ. ಅದರಲ್ಲಿಯೂ ಮಕ್ಕಳ ಬಗ್ಗೆ ಪ್ರತಿಯೊಬ್ಬರಿಗೂ ವಿಶೇಷ ಆರೈಕೆ ಅಗತ್ಯ. ಮಕ್ಕಳು ಮಾತ್ರವಲ್ಲ.. ಗರ್ಭಿಣಿಯರ ಬಗ್ಗೆಯೂ ಕಾಳಜಿವಹಿಸಬೇಕಾದ ಅಂಶಗಳ ಜೊತೆ ಈ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವವರ ಶಿರಸಿ…

    Leave a Reply

    Your email address will not be published. Required fields are marked *

    You cannot copy content of this page