6

ಉತ್ತರ ದ್ರುವದಿಂದ ದಕ್ಷಿಣ ದ್ರುವಕ್ಕೆ…

ಉತ್ತರ ಭಾರತದ ಸೋನಿ ಪಾಂಡೆ ಎಂಬಾತರು ಮಲೆನಾಡಿನ ಸುಬ್ರಹ್ಮಣ್ಯ ಎಂಬಾತರ ವಿವಾಹವಾಗಿದ್ದು, ಸ್ವರ್ಣವಲ್ಲಿ ಶ್ರೀಗಳ `ಸಪ್ತಪದಿ’ ಸಂಸ್ಥೆ ಮುಂದಾಳತ್ವದಲ್ಲಿ ಅವರಿಬ್ಬರು ಸತಿ-ಪತಿಗಳಾದರು.
ಸೋನಿ ಪಾಂಡೆ ಸುಬ್ರಹ್ಮಣ್ಯ ಅವರ ಜೊತೆ ಯಲ್ಲಾಪುರದ ದೆಹಳ್ಳಿಯ ಬಜೆಮನೆಯಲ್ಲಿ ಬದುಕು ಕಟ್ಟಿಕೊಳ್ಳಲಿದ್ದಾರೆ. ವಧುವಿನ ನೆಂಟರು ಸಹ ಈ ಸಡಗರಕ್ಕೆ ಸಾಕ್ಷಿಯಾಗಿದ್ದರು. ಅವರಿಗಾಗಿ ವಿಶೇಷ ಖಾದ್ಯಗಳನ್ನು ಮದುವೆ ಮನೆಯವರು ಮಾಡಿದ್ದರು. ಈ ಸಪ್ತಪದಿ ಸಡಗರದಲ್ಲಿ ಪ್ರಮುಖರಾದ ವೆಂಕಟ್ರಮಣ ಬೆಳ್ಳಿ ಅವರು ಮಾತನಾಡಿದರು.
ಈ ಕುರಿತಾದ ವಿಡಿಯೋ ಇಲ್ಲಿ ನೋಡಿ

  • Related Posts

    ಮೇದಿನಿಯ ಬಾಯಲ್ಲಿ ನಲಿಯುವ ಗೀತೆ

    Share this… Facebook Pinterest Twitter Linkedin Whatsapp ಮಕ್ಕಳು ಮನೆಯ ಹಿರಿಯರನ್ನು, ತಂದೆ-ತಾಯಿಯನ್ನು ಅನುಕರಿಸುತ್ತಾರೆ, ಅನುಸರಿಸುತ್ತಾರೆ. ಹಿರಿಯರು ಏನೇ ಮಾಡಲಿ ಅದನ್ನೇ ತಾನೂ ಮಾಡುವ ಪ್ರಯತ್ನ ಮಾಡುತ್ತಾರೆ. ಅದೇ ಕಾರಣಕ್ಕಾಗಿ ಮಕ್ಕಳೆದುರು ಒಳ್ಳೆಯದನ್ನೇ ಮಾಡಬೇಕು, ಒಳ್ಳೆಯದನ್ನೇ ಮಾತನಾಡಬೇಕು ಎಂದು ಹೇಳುತ್ತಾರೆ.‌…

    ಉಪಯುಕ್ತ ಮಾಹಿತಿ: ಶಿರಸಿಯ ಈ ವೈದ್ಯರೆಲ್ಲರೂ ಆಪತ್ಬಾಂದವರು!

    Share this… Facebook Pinterest Twitter Linkedin Whatsappಮಳೆಗಾಲ ಶುರುವಾದ ತಕ್ಷಣ ಕೆಮ್ಮು-ಶೀತ-ಜ್ವರ ಸಾಮಾನ್ಯ. ಅದರಲ್ಲಿಯೂ ಮಕ್ಕಳ ಬಗ್ಗೆ ಪ್ರತಿಯೊಬ್ಬರಿಗೂ ವಿಶೇಷ ಆರೈಕೆ ಅಗತ್ಯ. ಮಕ್ಕಳು ಮಾತ್ರವಲ್ಲ.. ಗರ್ಭಿಣಿಯರ ಬಗ್ಗೆಯೂ ಕಾಳಜಿವಹಿಸಬೇಕಾದ ಅಂಶಗಳ ಜೊತೆ ಈ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವವರ ಶಿರಸಿ…

    Leave a Reply

    Your email address will not be published. Required fields are marked *

    You cannot copy content of this page