6

ಅರ್ಜುನನ ಲಾರಿಗಾಗಿ ನದಿಯಲ್ಲಿ ಶೋಧ..

ಹೆದ್ದಾರಿ ಮೇಲೆ ಬಿದ್ದ ಶಿರೂರು ಗುಡ್ಡದ ಅಡಿ ಲಾರಿ ಹಾಗೂ ಅದರ ಚಾಲಕ ಸಿಲುಕಿಲ್ಲ ಎಂಬುದು ಖಚಿತವಾಗಿದ್ದು, ಲಾರಿ ಹಾಗೂ ಅರ ಚಾಲಕನಿಗಾಗಿ ಇದೀಗ ನದಿಯಲ್ಲಿ ಶೋಧ ನಡೆಯುತ್ತಿದೆ.
6 ಬೋಟುಗಳಲ್ಲಿ 20ಕ್ಕೂ ಅಧಿಕ ರಕ್ಷಣಾ ಸಿಬ್ಬಂದಿ ಹುಡುಕಾಟ ಮುಂದುವರೆಸಿದ್ದಾರೆ. ಎನ್ ಡಿ ಆರ್ ಎಫ್, ಎಸ್ ಡಿ ಆರ್ ಎಫ್, ನೌಕಾ ಸಿಬ್ಬಂದಿ ಹಾಗೂ ಮಿಲಟರಿ ಪಡೆಯವರು ಈ ಕಾರ್ಯಾಚರಣೆಯಲ್ಲಿದ್ದಾರೆ. ಆದರೆ, ಮಂಗಳವಾರ ಬೆಳಗ್ಗೆ 11.45ರವರೆಗೂ ಯಾವುದೇ ಸುಳಿವು ಸಿಕ್ಕಿಲ್ಲ.
ನದಿಯಲ್ಲಿ ಹುಡುಕಾಟದ ವಿಡಿಯೋ ಇಲ್ಲಿ ನೋಡಿ..

  • Related Posts

    ಮೇದಿನಿಯ ಬಾಯಲ್ಲಿ ನಲಿಯುವ ಗೀತೆ

    Share this… Facebook Pinterest Twitter Linkedin Whatsapp ಮಕ್ಕಳು ಮನೆಯ ಹಿರಿಯರನ್ನು, ತಂದೆ-ತಾಯಿಯನ್ನು ಅನುಕರಿಸುತ್ತಾರೆ, ಅನುಸರಿಸುತ್ತಾರೆ. ಹಿರಿಯರು ಏನೇ ಮಾಡಲಿ ಅದನ್ನೇ ತಾನೂ ಮಾಡುವ ಪ್ರಯತ್ನ ಮಾಡುತ್ತಾರೆ. ಅದೇ ಕಾರಣಕ್ಕಾಗಿ ಮಕ್ಕಳೆದುರು ಒಳ್ಳೆಯದನ್ನೇ ಮಾಡಬೇಕು, ಒಳ್ಳೆಯದನ್ನೇ ಮಾತನಾಡಬೇಕು ಎಂದು ಹೇಳುತ್ತಾರೆ.‌…

    ಉಪಯುಕ್ತ ಮಾಹಿತಿ: ಶಿರಸಿಯ ಈ ವೈದ್ಯರೆಲ್ಲರೂ ಆಪತ್ಬಾಂದವರು!

    Share this… Facebook Pinterest Twitter Linkedin Whatsappಮಳೆಗಾಲ ಶುರುವಾದ ತಕ್ಷಣ ಕೆಮ್ಮು-ಶೀತ-ಜ್ವರ ಸಾಮಾನ್ಯ. ಅದರಲ್ಲಿಯೂ ಮಕ್ಕಳ ಬಗ್ಗೆ ಪ್ರತಿಯೊಬ್ಬರಿಗೂ ವಿಶೇಷ ಆರೈಕೆ ಅಗತ್ಯ. ಮಕ್ಕಳು ಮಾತ್ರವಲ್ಲ.. ಗರ್ಭಿಣಿಯರ ಬಗ್ಗೆಯೂ ಕಾಳಜಿವಹಿಸಬೇಕಾದ ಅಂಶಗಳ ಜೊತೆ ಈ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವವರ ಶಿರಸಿ…

    Leave a Reply

    Your email address will not be published. Required fields are marked *

    You cannot copy content of this page