6

ಅರ್ಜುನ ಇನ್ನೂ ಬದುಕಿದ್ದಾನೆ: ಕೇರಳ ಶಾಸಕ ವಿಶ್ವಾಸ

ಕಳೆದ ನಾಲ್ಕು ದಿನಗಳಿಂದ ಶಿರೂರು ಗುಡ್ಡ ಕುಸಿತ ಸ್ಥಳದಲ್ಲಿ ಬೀಡುಬಿಟ್ಟಿರುವ ಕೇರಳದ ಮಂಜೇಶ್ವರ ಶಾಸಕ ಅಶ್ರಫ್ `ಅರ್ಜುನ ಇನ್ನೂ ಬದುಕಿದ್ದಾನೆ’ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅರ್ಜುನನಿಗಾಗಿ ಎಲ್ಲರೂ ಪ್ರಯತ್ನ ಮಾಡಿದ್ದಾರೆ. ಕರ್ನಾಟಕ ಸರ್ಕಾರ ಸಹ ಸಾಕಷ್ಟು ಪ್ರಯತ್ನ ನಡೆಸಿದೆ’ ಎಂದವರು ಹೇಳಿದ್ದಾರೆ.
ಮಂಜೇಶ್ವರ ಶಾಸಕರು ಹೇಳಿದ್ದೇನು? ಇಲ್ಲಿ ನೋಡಿ..

  • Related Posts

    ಮೇದಿನಿಯ ಬಾಯಲ್ಲಿ ನಲಿಯುವ ಗೀತೆ

    Share this… Facebook Pinterest Twitter Linkedin Whatsapp ಮಕ್ಕಳು ಮನೆಯ ಹಿರಿಯರನ್ನು, ತಂದೆ-ತಾಯಿಯನ್ನು ಅನುಕರಿಸುತ್ತಾರೆ, ಅನುಸರಿಸುತ್ತಾರೆ. ಹಿರಿಯರು ಏನೇ ಮಾಡಲಿ ಅದನ್ನೇ ತಾನೂ ಮಾಡುವ ಪ್ರಯತ್ನ ಮಾಡುತ್ತಾರೆ. ಅದೇ ಕಾರಣಕ್ಕಾಗಿ ಮಕ್ಕಳೆದುರು ಒಳ್ಳೆಯದನ್ನೇ ಮಾಡಬೇಕು, ಒಳ್ಳೆಯದನ್ನೇ ಮಾತನಾಡಬೇಕು ಎಂದು ಹೇಳುತ್ತಾರೆ.‌…

    ಉಪಯುಕ್ತ ಮಾಹಿತಿ: ಶಿರಸಿಯ ಈ ವೈದ್ಯರೆಲ್ಲರೂ ಆಪತ್ಬಾಂದವರು!

    Share this… Facebook Pinterest Twitter Linkedin Whatsappಮಳೆಗಾಲ ಶುರುವಾದ ತಕ್ಷಣ ಕೆಮ್ಮು-ಶೀತ-ಜ್ವರ ಸಾಮಾನ್ಯ. ಅದರಲ್ಲಿಯೂ ಮಕ್ಕಳ ಬಗ್ಗೆ ಪ್ರತಿಯೊಬ್ಬರಿಗೂ ವಿಶೇಷ ಆರೈಕೆ ಅಗತ್ಯ. ಮಕ್ಕಳು ಮಾತ್ರವಲ್ಲ.. ಗರ್ಭಿಣಿಯರ ಬಗ್ಗೆಯೂ ಕಾಳಜಿವಹಿಸಬೇಕಾದ ಅಂಶಗಳ ಜೊತೆ ಈ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವವರ ಶಿರಸಿ…

    Leave a Reply

    Your email address will not be published. Required fields are marked *

    You cannot copy content of this page