6

ನದಿ ಆಳಕ್ಕೆ ಸಿಲುಕಿದ ಲಾರಿ: ಕಾರ್ಯಾಚರಣೆಗೆ ಮತ್ತೆ ಮಳೆ ಅಡ್ಡಿ!

ಶಿರೂರು ಗುಡ್ಡ ಕುಸಿತದ ಮಣ್ಣು ಗಂಗಾವಳಿ ನದಿ ಪಾಲಾಗಿದ್ದು, ಬೆಳಗ್ಗೆ ಅತ್ಯಂತ ಚುರುಕಿನಿಂದ ಕಾರ್ಯಾಚರಣೆ ನಡೆಯಿತು. ಗಂಗಾವಳಿ ನದಿಯಲ್ಲಿ ಲಾರಿ ಸಿಕ್ಕಿಕೊಂಡಿರುವುದನ್ನು ಸಚಿವ ಕೃಷ್ಣ ಬೈರೇಗೌಡ ಖಚಿತಪಡಿಸಿದರು. `ಹೆಲಿಕಾಪ್ಟರ್ ಬಳಸಿ ಕಾರ್ಯಾಚರಣೆ ನಡೆಸಲಾಗುತ್ತದೆ. ರಕ್ಷಣಾ ಅಧಿಕಾರಿಗಳು ಸ್ಥಳದಲ್ಲಿದ್ದಾರೆ’ ಎಂದು ಸಚಿವರು ಬರೆದುಕೊಂಡಿದ್ದಾರೆ. ಇನ್ನೂ ಮಧ್ಯಾಹ್ನದ ವೇಳೆ ವ್ಯಾಪಕ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಈ ನಡುವೆಯೂ ಕಾರ್ಯಾಚರಣೆ ಮುಂದುವರೆದಿದೆ.

ಕಾರ್ಯಾಚರಣೆ ಹಾಗೂ ಈ ಬಗ್ಗೆ ಕ್ಷೇತ್ರದ ಶಾಸಕ ಸತೀಶ್ ಸೈಲ್ ಮಾತನಾಡಿದ ವಿಡಿಯೋ ಇಲ್ಲಿ ನೋಡಿ..

  • Related Posts

    ಮೇದಿನಿಯ ಬಾಯಲ್ಲಿ ನಲಿಯುವ ಗೀತೆ

    Share this… Facebook Pinterest Twitter Linkedin Whatsapp ಮಕ್ಕಳು ಮನೆಯ ಹಿರಿಯರನ್ನು, ತಂದೆ-ತಾಯಿಯನ್ನು ಅನುಕರಿಸುತ್ತಾರೆ, ಅನುಸರಿಸುತ್ತಾರೆ. ಹಿರಿಯರು ಏನೇ ಮಾಡಲಿ ಅದನ್ನೇ ತಾನೂ ಮಾಡುವ ಪ್ರಯತ್ನ ಮಾಡುತ್ತಾರೆ. ಅದೇ ಕಾರಣಕ್ಕಾಗಿ ಮಕ್ಕಳೆದುರು ಒಳ್ಳೆಯದನ್ನೇ ಮಾಡಬೇಕು, ಒಳ್ಳೆಯದನ್ನೇ ಮಾತನಾಡಬೇಕು ಎಂದು ಹೇಳುತ್ತಾರೆ.‌…

    ಉಪಯುಕ್ತ ಮಾಹಿತಿ: ಶಿರಸಿಯ ಈ ವೈದ್ಯರೆಲ್ಲರೂ ಆಪತ್ಬಾಂದವರು!

    Share this… Facebook Pinterest Twitter Linkedin Whatsappಮಳೆಗಾಲ ಶುರುವಾದ ತಕ್ಷಣ ಕೆಮ್ಮು-ಶೀತ-ಜ್ವರ ಸಾಮಾನ್ಯ. ಅದರಲ್ಲಿಯೂ ಮಕ್ಕಳ ಬಗ್ಗೆ ಪ್ರತಿಯೊಬ್ಬರಿಗೂ ವಿಶೇಷ ಆರೈಕೆ ಅಗತ್ಯ. ಮಕ್ಕಳು ಮಾತ್ರವಲ್ಲ.. ಗರ್ಭಿಣಿಯರ ಬಗ್ಗೆಯೂ ಕಾಳಜಿವಹಿಸಬೇಕಾದ ಅಂಶಗಳ ಜೊತೆ ಈ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವವರ ಶಿರಸಿ…

    Leave a Reply

    Your email address will not be published. Required fields are marked *

    You cannot copy content of this page