6

ಶರಾವತಿ ಉಗಮದಲ್ಲಿ ಹಲವು ಪುಣ್ಯಕ್ಷೇತ್ರ

ಉತ್ತರ ಕನ್ನಡ ಹಾಗೂ ಶಿವಮೊಗ್ಗ ಗಡಿಯಲ್ಲಿರುವ ಜೋಗ ಜಲಪಾತ ಶರಾವತಿ ನದಿಯ ಕೂಸು. ಆ ಶರಾವತಿ ನದಿಯ ಉಗಮದಲ್ಲಿ ಒಂದು ಪುಣ್ಯಕ್ಷೇತ್ರವಿದೆ. ಅದುವೇ ಅಂಬುತೀರ್ಥ.
ಅಲ್ಲೊoದು ಶಿವಮಂದಿರ ಇದೆ. ಲಿಂಗದ ಕೆಳಗಿನಿಂದ ನೀರು ಬರುತ್ತದೆ. ಅಲ್ಲಿಯೇ ದುರ್ಗಾಪರಮೇಶ್ವರಿಯ ಮಂದಿರವೂ ಇದೆ. ಹತ್ತಿರದ ಬೆಟ್ಟದಲ್ಲಿ ರಾಮನ ಮಂದಿರವಿದೆ. ಅಲ್ಲಿ ಸಹ ನೀರಿನ ಕುಂಟವೊoದಿದೆ. ತೀರ್ಥಹಳ್ಳಿಯಿಂದ 16 ಕಿ.ಮೀ ದೂರದಲ್ಲಿರುವ ಈ ಕ್ಷೇತ್ರವನ್ನು ನೋಡಿ ಬರೋಣ
ಅಂಬುತೀರ್ಥದ ವಿಡಿಯೋ ಇಲ್ಲಿ ನೋಡಿ..

  • Related Posts

    ಮೇದಿನಿಯ ಬಾಯಲ್ಲಿ ನಲಿಯುವ ಗೀತೆ

    Share this… Facebook Pinterest Twitter Linkedin Whatsapp ಮಕ್ಕಳು ಮನೆಯ ಹಿರಿಯರನ್ನು, ತಂದೆ-ತಾಯಿಯನ್ನು ಅನುಕರಿಸುತ್ತಾರೆ, ಅನುಸರಿಸುತ್ತಾರೆ. ಹಿರಿಯರು ಏನೇ ಮಾಡಲಿ ಅದನ್ನೇ ತಾನೂ ಮಾಡುವ ಪ್ರಯತ್ನ ಮಾಡುತ್ತಾರೆ. ಅದೇ ಕಾರಣಕ್ಕಾಗಿ ಮಕ್ಕಳೆದುರು ಒಳ್ಳೆಯದನ್ನೇ ಮಾಡಬೇಕು, ಒಳ್ಳೆಯದನ್ನೇ ಮಾತನಾಡಬೇಕು ಎಂದು ಹೇಳುತ್ತಾರೆ.‌…

    ಉಪಯುಕ್ತ ಮಾಹಿತಿ: ಶಿರಸಿಯ ಈ ವೈದ್ಯರೆಲ್ಲರೂ ಆಪತ್ಬಾಂದವರು!

    Share this… Facebook Pinterest Twitter Linkedin Whatsappಮಳೆಗಾಲ ಶುರುವಾದ ತಕ್ಷಣ ಕೆಮ್ಮು-ಶೀತ-ಜ್ವರ ಸಾಮಾನ್ಯ. ಅದರಲ್ಲಿಯೂ ಮಕ್ಕಳ ಬಗ್ಗೆ ಪ್ರತಿಯೊಬ್ಬರಿಗೂ ವಿಶೇಷ ಆರೈಕೆ ಅಗತ್ಯ. ಮಕ್ಕಳು ಮಾತ್ರವಲ್ಲ.. ಗರ್ಭಿಣಿಯರ ಬಗ್ಗೆಯೂ ಕಾಳಜಿವಹಿಸಬೇಕಾದ ಅಂಶಗಳ ಜೊತೆ ಈ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವವರ ಶಿರಸಿ…

    Leave a Reply

    Your email address will not be published. Required fields are marked *

    You cannot copy content of this page