6

ಶಿರೂರು: ಮತ್ತೊಮ್ಮೆ ಹೆಲಿಕಾಪ್ಟರ್ ಮೂಲಕ ಶೋಧ – ಸ್ಥಳೀಯ ಮೀನುಗಾರರ ಬೆಂಬಲ ಕೋರಿದ ಜಿಲ್ಲಾಧಿಕಾರಿ

ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬoಧಿಸಿ ಶನಿವಾರ ಮಾದ್ಯಮಗಳ ಜೊತೆ ಮಾತನಾಡಿರುವ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ `ಇನ್ನಷ್ಟು ತಜ್ಞರನ್ನು ಕರೆಯಿಸಿ ಹುಡುಕಾಟ ಮುಂದುವರೆಸಲಾಗುತ್ತದೆ’ ಎಂದು ಮಾಹಿತಿ ನೀಡಿದ್ದಾರೆ.
`ಮುಳುಗು ತಜ್ಞ ಈಶ್ವರ ಮಲ್ಪೆ ಅವರ ತಂಡದವರು 4 ಕಡೆ ಶೋಧ ಮುಂದುವರೆಸಿದ್ದಾರೆ. ಶನಿವಾರ ರಾತ್ರಿ ಇನ್ನೊಂದು ತಂಡ ಆಗಮಿಸಲಿದ್ದು ಕಾರ್ಯಾಚರಣೆ ಇನ್ನಷ್ಟು ಚುರುಕುಗೊಳ್ಳಲಿದೆ. ಸ್ಥಳೀಯ ಮೀನುಗಾರರ ಸಹಕಾರವೂ ಅಗತ್ಯ’ ಎಂದವರು ಹೇಳಿದರು. `ತಟರಕ್ಷಕಪಡೆಯವರಿಗೆ ಇನ್ನೊಮ್ಮೆ ಹೆಲಿಕಾಪ್ಟರ್ ಮೂಲಕ ಶೋಧನ ನಡೆಸಲು ಸೂಚಿಸಲಾಗಿದೆ’ ಎಂದವರು ವಿವರಿಸಿದರು.
ಸುದ್ದಿಗಾರರ ಬಳಿ ಜಿಲ್ಲಾಧಿಕಾರಿ ಮಾತನಾಡಿದ ವಿಡಿಯೋ ಇಲ್ಲಿ ನೋಡಿ..

 

  • Related Posts

    ಮೇದಿನಿಯ ಬಾಯಲ್ಲಿ ನಲಿಯುವ ಗೀತೆ

    Share this… Facebook Pinterest Twitter Linkedin Whatsapp ಮಕ್ಕಳು ಮನೆಯ ಹಿರಿಯರನ್ನು, ತಂದೆ-ತಾಯಿಯನ್ನು ಅನುಕರಿಸುತ್ತಾರೆ, ಅನುಸರಿಸುತ್ತಾರೆ. ಹಿರಿಯರು ಏನೇ ಮಾಡಲಿ ಅದನ್ನೇ ತಾನೂ ಮಾಡುವ ಪ್ರಯತ್ನ ಮಾಡುತ್ತಾರೆ. ಅದೇ ಕಾರಣಕ್ಕಾಗಿ ಮಕ್ಕಳೆದುರು ಒಳ್ಳೆಯದನ್ನೇ ಮಾಡಬೇಕು, ಒಳ್ಳೆಯದನ್ನೇ ಮಾತನಾಡಬೇಕು ಎಂದು ಹೇಳುತ್ತಾರೆ.‌…

    ಉಪಯುಕ್ತ ಮಾಹಿತಿ: ಶಿರಸಿಯ ಈ ವೈದ್ಯರೆಲ್ಲರೂ ಆಪತ್ಬಾಂದವರು!

    Share this… Facebook Pinterest Twitter Linkedin Whatsappಮಳೆಗಾಲ ಶುರುವಾದ ತಕ್ಷಣ ಕೆಮ್ಮು-ಶೀತ-ಜ್ವರ ಸಾಮಾನ್ಯ. ಅದರಲ್ಲಿಯೂ ಮಕ್ಕಳ ಬಗ್ಗೆ ಪ್ರತಿಯೊಬ್ಬರಿಗೂ ವಿಶೇಷ ಆರೈಕೆ ಅಗತ್ಯ. ಮಕ್ಕಳು ಮಾತ್ರವಲ್ಲ.. ಗರ್ಭಿಣಿಯರ ಬಗ್ಗೆಯೂ ಕಾಳಜಿವಹಿಸಬೇಕಾದ ಅಂಶಗಳ ಜೊತೆ ಈ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವವರ ಶಿರಸಿ…

    Leave a Reply

    Your email address will not be published. Required fields are marked *

    You cannot copy content of this page