6

ಕೆಸರಾಟದಲ್ಲಿ ಖುಷಿ ಕಂಡ ಗ್ರಾಮೀಣ ಜನ!

ಕೆರವಡಿ ಹಾಗೂ ದೇವಳಮಕ್ಕಿಯ ಯುವ ಜನ ಗದ್ದೆಗೆ ಇಳಿದು ಪರಸ್ಪರ ಕೆಸರು ಎರೆಚಿಕೊಂಡರು. ಅವರು ಯಾವುದೋ ದ್ವೇಷಕ್ಕಾಗಿ ಕೆಸರಾಟ ನಡೆಸಿದ್ದಲ್ಲ, ಪರಸ್ಪರ ಪ್ರೀತಿ-ವಿಶ್ವಾಸಕ್ಕಾಗಿ ಕೆಸರು ಗದ್ದೆ ಕ್ರೀಡಾಕೂಟ ಆಯೋಜಿಸಿ ಉತ್ಸಾಹದಿಂದ ಭಾಗವಹಿಸಿದ್ದರು.
ಕಳೆದ ಮೂರು ವರ್ಷಗಳಿಂದ ಕಾರವಾರದ ದೇವಳಮಕ್ಕಿಯಲ್ಲಿ ಕೆಸರುಗದ್ದೆ ಕ್ರೀಡಾಕೂಟ ನಡೆಯುತ್ತಿದೆ. ಗ್ರಾಮೀಣ ಕ್ರೀಡೆ ಉಳಿಸಿ ಬೆಳಸುವ ಉದ್ದೇಶದಿಂದ ನಡೆಯುವ ಈ ಕ್ರೀಡೆಯಲ್ಲಿ ನೂರಾರು ಜನ ಭಾಗವಹಿಸುತ್ತಾರೆ. ಓಟ, ಲಿಂಬು ಚಮಚ, ನಡಿಗೆ, ವಾಲಿಬಾಲ್, ಹಗ್ಗಜಗ್ಗಾಟ ಮೊದಲಾದ ಸ್ಫರ್ಧೆಗಳು ಇಲ್ಲಿ ನಡೆದವು. ಮಕ್ಕಳು, ವಯಸ್ಕರು ಸೇರಿ ಎಲ್ಲರೂ ಕೆಸರುಗದ್ದೆಯಲ್ಲಿ ಬಿದ್ದು ಹೊರಳಾಡಿ ಸಡಗರ ವ್ಯಕ್ತಪಡಿಸಿದರು.
ಕೆಸರುಗದ್ದೆ ಕ್ರೀಡಾಕೂಟದ ವಿಡಿಯೋ ಇಲ್ಲಿ ನೋಡಿ..

  • Related Posts

    ಮೇದಿನಿಯ ಬಾಯಲ್ಲಿ ನಲಿಯುವ ಗೀತೆ

    Share this… Facebook Pinterest Twitter Linkedin Whatsapp ಮಕ್ಕಳು ಮನೆಯ ಹಿರಿಯರನ್ನು, ತಂದೆ-ತಾಯಿಯನ್ನು ಅನುಕರಿಸುತ್ತಾರೆ, ಅನುಸರಿಸುತ್ತಾರೆ. ಹಿರಿಯರು ಏನೇ ಮಾಡಲಿ ಅದನ್ನೇ ತಾನೂ ಮಾಡುವ ಪ್ರಯತ್ನ ಮಾಡುತ್ತಾರೆ. ಅದೇ ಕಾರಣಕ್ಕಾಗಿ ಮಕ್ಕಳೆದುರು ಒಳ್ಳೆಯದನ್ನೇ ಮಾಡಬೇಕು, ಒಳ್ಳೆಯದನ್ನೇ ಮಾತನಾಡಬೇಕು ಎಂದು ಹೇಳುತ್ತಾರೆ.‌…

    ಉಪಯುಕ್ತ ಮಾಹಿತಿ: ಶಿರಸಿಯ ಈ ವೈದ್ಯರೆಲ್ಲರೂ ಆಪತ್ಬಾಂದವರು!

    Share this… Facebook Pinterest Twitter Linkedin Whatsappಮಳೆಗಾಲ ಶುರುವಾದ ತಕ್ಷಣ ಕೆಮ್ಮು-ಶೀತ-ಜ್ವರ ಸಾಮಾನ್ಯ. ಅದರಲ್ಲಿಯೂ ಮಕ್ಕಳ ಬಗ್ಗೆ ಪ್ರತಿಯೊಬ್ಬರಿಗೂ ವಿಶೇಷ ಆರೈಕೆ ಅಗತ್ಯ. ಮಕ್ಕಳು ಮಾತ್ರವಲ್ಲ.. ಗರ್ಭಿಣಿಯರ ಬಗ್ಗೆಯೂ ಕಾಳಜಿವಹಿಸಬೇಕಾದ ಅಂಶಗಳ ಜೊತೆ ಈ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವವರ ಶಿರಸಿ…

    Leave a Reply

    Your email address will not be published. Required fields are marked *

    You cannot copy content of this page