6

ವರುಣನಿಂದ ವಾಹನಶುದ್ಧಿ!

ಯಲ್ಲಾಪುರದಿಂದ ಮಾಗೋಡಿಗೆ ಹೋಗುವ ರಸ್ತೆ ಅಂಚಿನಲ್ಲಿ ನೀರಿನ ಬುಗ್ಗೆಗಳು ಹುಟ್ಟಿ ಶುದ್ಧ ಜನ ನಿಂತಿದ್ದು, ಈ ಭಾಗದ ಪ್ರಯಾಣಿಕರು ತಮ್ಮ ವಾಹನ ತೊಳೆಯುವ ಕೆಲಸದಲ್ಲಿ ನಿರತರಾಗಿದ್ದಾರೆ. ಕೆಲವರಂತೂ ಕುಟುಂಬಸಹಿತವಾಗಿ ಆಗಮಿಸಿ ನೀರಾಟದಲ್ಲಿ ತೊಡಗಿದ್ದಾರೆ. ಹಲವರು ಸಾಲಿನಲ್ಲಿ ನಿಂತು ಅಲ್ಲಿನ ನೀರು ಬಳಸಿ ವಾಹನದ ರಾಡಿ ತೆಗೆಯುತ್ತಿದ್ದಾರೆ.
, ಈ ಕುರಿತು ಶಿಕ್ಷಕ ಎಂ ರಾಜಶೇಖರ್ ಅವರು ನೀಡಿದ ಪ್ರತ್ಯಕ್ಷ ವರದಿಯ ವಿಡಿಯೋ ಇಲ್ಲಿ ನೋಡಿ..

  • Related Posts

    ಮೇದಿನಿಯ ಬಾಯಲ್ಲಿ ನಲಿಯುವ ಗೀತೆ

    Share this… Facebook Pinterest Twitter Linkedin Whatsapp ಮಕ್ಕಳು ಮನೆಯ ಹಿರಿಯರನ್ನು, ತಂದೆ-ತಾಯಿಯನ್ನು ಅನುಕರಿಸುತ್ತಾರೆ, ಅನುಸರಿಸುತ್ತಾರೆ. ಹಿರಿಯರು ಏನೇ ಮಾಡಲಿ ಅದನ್ನೇ ತಾನೂ ಮಾಡುವ ಪ್ರಯತ್ನ ಮಾಡುತ್ತಾರೆ. ಅದೇ ಕಾರಣಕ್ಕಾಗಿ ಮಕ್ಕಳೆದುರು ಒಳ್ಳೆಯದನ್ನೇ ಮಾಡಬೇಕು, ಒಳ್ಳೆಯದನ್ನೇ ಮಾತನಾಡಬೇಕು ಎಂದು ಹೇಳುತ್ತಾರೆ.‌…

    ಉಪಯುಕ್ತ ಮಾಹಿತಿ: ಶಿರಸಿಯ ಈ ವೈದ್ಯರೆಲ್ಲರೂ ಆಪತ್ಬಾಂದವರು!

    Share this… Facebook Pinterest Twitter Linkedin Whatsappಮಳೆಗಾಲ ಶುರುವಾದ ತಕ್ಷಣ ಕೆಮ್ಮು-ಶೀತ-ಜ್ವರ ಸಾಮಾನ್ಯ. ಅದರಲ್ಲಿಯೂ ಮಕ್ಕಳ ಬಗ್ಗೆ ಪ್ರತಿಯೊಬ್ಬರಿಗೂ ವಿಶೇಷ ಆರೈಕೆ ಅಗತ್ಯ. ಮಕ್ಕಳು ಮಾತ್ರವಲ್ಲ.. ಗರ್ಭಿಣಿಯರ ಬಗ್ಗೆಯೂ ಕಾಳಜಿವಹಿಸಬೇಕಾದ ಅಂಶಗಳ ಜೊತೆ ಈ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವವರ ಶಿರಸಿ…

    Leave a Reply

    Your email address will not be published. Required fields are marked *

    You cannot copy content of this page