6

ಶಿಗ್ಗಾಂವಿಯಲ್ಲಿ ರಾಜ್ಯಮಟ್ಟದ ಮಲ್ಲಕಂಬ ಸ್ಪರ್ಧೆ

ರಾಜ್ಯ ಮಟ್ಟದ ಮಲ್ಲಕಂಬ ಸ್ಪರ್ಧೆ

ಹಾವೇರಿ:ಅ.13 ಶಾಲಾ ಶಿಕ್ಷಣ ಇಲಾಖೆಯ ಕರ್ನಾಟಕ ರಾಜ್ಯ ಮಟ್ಟದ 14/17 ವಯೋಮಿತಿಯ ಬಾಲಕ ಮತ್ತು ಬಾಲಕಿಯರ ಮಲ್ಲಕಂಬ ಸ್ಪರ್ಧೆ ಅ.15 ಹಾಗೂ 16 ರಂದು ಶಿಗ್ಗಾಂವನ ನಾರಾಯಣಪುರ ಕೆಪಿಎಸ್‌ನಲ್ಲಿ ಆಯೋಜಿಸಲಾಗಿದೆ. ರಾಜ್ಯದ ಸುಮಾರು 16 ವಿವಿಧ ಜಿಲ್ಲೆಗಳಿಂದ ಸ್ಪರ್ಧಾಳುಗಳು ಆಗಮಿಸಲಿದ್ದು, ಕರ್ನಾಟಕ ರಾಜ್ಯ ಮಲ್ಲಕಂಬ ಸಂಸ್ಥೆಯ ನಿರ್ಣಾಯಕರು ಸ್ಪರ್ಧೆ ನಡೆಸಿಕೊಡಲಿದ್ದಾರೆ. ಸ್ಪರ್ಧೆಯ ಉದ್ಘಾಟನೆ ಅ.15 ರಂದು ಸಂಜೆ 5 ಗಂಟೆಗೆ ಜರುಗಲಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Posts

ದೆಹಲಿ ಜಂತರ್ ಮಂತರ್‌ನಲ್ಲಿ ಹಾವೇರಿ ಕಾಂಗ್ರೆಸ್ ಶಾಸಕರು

Share this… Facebook Pinterest Twitter Linkedin Whatsappದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ರಾಹುಲ್ ಗಾಂಧಿ ನೇತೃತ್ವದ ಹೋರಾಟದಲ್ಲಿ ಹಾವೇರಿ ಜಿಲ್ಲೆಯ ಶಾಸಕರು ಹಾವೇರಿ: ಮತದಾರರ ಪಟ್ಟಿಯಲ್ಲಿನ ಅಕ್ರಮಗಳ ವಿರುದ್ಧದ ಆರೋಪಗಳು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ…

ಹಾವೇರಿ ಜಿ.ಪಂ., ತಾ.ಪಂ. ಮೀಸಲಾತಿ ಪ್ರಕಟ: ಆಕಾಂಕ್ಷಿಗಳಲ್ಲಿ ಹೆಚ್ಚಿದ ಕುತೂಹಲ

Share this… Facebook Pinterest Twitter Linkedin Whatsappಹಾವೇರಿ: ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳಿಗೆ ಸಂಬಂಧಿಸಿದಂತೆ ಹಾವೇರಿ ಜಿಲ್ಲೆಯ ಕ್ಷೇತ್ರವಾರು ಮೀಸಲಾತಿ ವಿವರ ಪ್ರಕಟವಾಗಿದ್ದು, ಚುನಾವಣಾ ಕಣಕ್ಕೆ ಇಳಿಯಲು ಸಿದ್ಧತೆ ನಡೆಸುತ್ತಿರುವ ಆಕಾಂಕ್ಷಿಗಳಲ್ಲಿ ಕುತೂಹಲ ಹೆಚ್ಚಾಗಿದೆ. ರಾಜ್ಯ…

You cannot copy content of this page