6

ಕುಸ್ತಿಪಟುಗಳ ಕುತ್ತಿಗೆಗೆ ಚಿನ್ನ!

ಹಳಿಯಾಳ: ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಇಲ್ಲಿನ ಕ್ರೀಡಾ ವಸತಿ ನಿಲಯದ ಮಕ್ಕಳು ಚಿನ್ನ ಗೆದ್ದಿದ್ದಾರೆ.

ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ 15 ವರ್ಷದೊಳಗಿನ ಮಕ್ಕಳ 3ನೇ ಮಿನಿ ಒಲಂಪಿಕ್ ಸ್ಪರ್ಧೆ ನಡೆಯಿತು. ಬಾಲಕಿಯರ ವಿಭಾಗದಲ್ಲಿ 3 ಚಿನ್ನ, 2 ಬೆಳ್ಳಿ ಹಾಗೂ 2 ಕಂಚಿನ ಪದಕವನ್ನು ಹಳಿಯಾಳದ ಮಕ್ಕಳು ಗೆದ್ದಿದ್ದಾರೆ. ಹಳಿಯಾಳದ ಕ್ರೀಡಾ ವಸತಿ ನಿಲಯದ ಬಾಲಕರು ಕೂಡ ಕ್ರೀಡೆಯಲ್ಲಿ ಭಾಗವಹಿಸಿದ್ದು ಬಾಲಕರ ವಿಭಾಗದಲ್ಲಿ 1 ಬೆಳ್ಳಿ, 2 ಕಂಚಿನ ಪದಕ ಸಿಕ್ಕಿದೆ.

  • Related Posts

    ನಾನಾ ಪಾಟೇಕರ್ ನಿಧನಕ್ಕೆ : ಬೊಮ್ಮಾಯಿ ಸಂತಾಪ

    Share this… Facebook Pinterest Twitter Linkedin Whatsapp*ನಟ ನಾನಾ ಪಾಟೇಕರ್ ನಿಧನಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ* ಬೆಂಗಳೂರು: ಖ್ಯಾತ ಬಾಲಿವುಡ್ ನಟ ನಾನಾ ಪಾಟೇಕರ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಅತ್ಯಂತ ದುಖವಾಯಿತು. ಹಿಂದಿ ಹಾಗೂ ಮರಾಠಿ…

    ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್ ಐಆರ್ ವಿಚಾರದಲ್ಲಿ ಚುನಾವಣಾ ಆಯೋಗ ದೂರು ನೀಡದೇ ಯಾವುದೆ ಎಫ್ ಐಆರ್ ಮಾಡಲು ಅವಕಾಶ ಇಲ್ಲ:ಬಸವರಾಜ ಬೊಮ್ಮಾಯಿ ಸಿಎಂ ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ:ಬಸವರಾಜ ಬೊಮ್ಮಾಯಿ…

    You cannot copy content of this page