6

ಕೈ ಕೊಟ್ಟ ಜ್ಯೋತಿಷಿಯ ಗೃಹಚಾರ!

ಅಂಕೋಲಾ: ಲಾಡ್ಜಿನಲ್ಲಿ ವಾಸವಾಗಿದ್ದುಕೊಂಡು ಜ್ಯೋತಿಷ್ಯ ಹೇಳಿಕೊಂಡು ಜೀವಿಸಿದ್ದ ನಿಂಗಪ್ಪ ವಾಸ್ಟರ್ (60) ಎದೆನೋವಿನಿಂದ ಸಾವನಪ್ಪಿದ್ದಾರೆ.

ಹುಬ್ಬಳ್ಳಿ ಹನುಮಂತನಗರದ ನಿಂಗಪ್ಪ ವಾಸ್ಟರ್ 20 ವರ್ಷಗಳಿಂದ ಜೈಹಿಂದ್ ಲಾಡ್ಜಿನಲ್ಲಿ ವಾಸವಾಗಿದ್ದರು. ಜ್ಯೋತಿಷ್ಯ ಹೇಳಿಕೊಂಡು ಅವರು ಬದುಕಿದ್ದರು. ಡಿ 6ರಂದು ಅವರಿಗೆ ಎದೆನೋವು ಕಾಣಿಸಿತು.

ಅಲ್ಲಿದ್ದ ಜನ ಜ್ಯೋತಿಷಿಯನ್ನು ಆಸ್ಪತ್ರೆಗೆ ದಾಖಲು ಮಾಡಿದರು. ಆದರೂ, ಪ್ರಯೋಜನವಾಗಲಿಲ್ಲ. ಅವರ ಪುತ್ರ ಅಣ್ಣಪ್ಪ ವಾಸ್ಟರ್ ಪ್ರಕರಣ ದಾಖಲಿಸಿ ಶವ ಪಡೆದರು.

  • Related Posts

    ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್ ಐಆರ್ ವಿಚಾರದಲ್ಲಿ ಚುನಾವಣಾ ಆಯೋಗ ದೂರು ನೀಡದೇ ಯಾವುದೆ ಎಫ್ ಐಆರ್ ಮಾಡಲು ಅವಕಾಶ ಇಲ್ಲ:ಬಸವರಾಜ ಬೊಮ್ಮಾಯಿ ಸಿಎಂ ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ:ಬಸವರಾಜ ಬೊಮ್ಮಾಯಿ…

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    You cannot copy content of this page