6

ನೀವೇ ನನ್ನ ನಿಜವಾದ ಹೀರೋ: ಅಪ್ಪನ ನೆನೆದು ಭಾವುಕನಾದ ದರ್ಶನ್ ಪುತ್ರ

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಪುತ್ರ ವಿನೀಶ್ ಅವರು ತಂದೆಗೆ `ಅಪ್ಪನ ದಿನ’ದ ಶುಭ ಕೋರಿದ್ದು, `ನೀವೇ ನನ್ನ ಹೀರೋ’ ಎಂದು ಬರೆದುಕೊಂಡಿದ್ದಾರೆ.
ಪೊಲೀಸ್ ಕಸ್ಟಡಿಯಲ್ಲಿರುವ ತಮ್ಮ ತಂದೆ ದರ್ಶನ್ ನೆನೆದಿರುವ ಪುತ್ರ ವಿನೀಶ್ ಭಾವುಕ ಪೋಸ್ಟ್ ಮಾಡಿದ್ದಾರೆ. ತಂದೆ ದರ್ಶನ್ ಮತ್ತು ತಾಯಿ ವಿಜಯಲಕ್ಷ್ಮೀ ಜೊತೆಗಿನ ಫೋಟೋವನ್ನು ವಿನೀಶ್ ಹಂಚಿಕೊoಡಿದ್ದಾರೆ. `ನಿಮ್ಮನ್ನ ನಾನು ಮಿಸ್ ಮಾಡಿಕೊಳುತ್ತಿದ್ದೇನೆ. ನಿಮ್ಮನ್ನ ನಾನು ಅಪಾರವಾಗಿ ಪ್ರೀತಿಸುತ್ತಿದ್ದೇನೆ. ಯಾವತ್ತಿಗೂ ನೀವೇ ನನ್ನ ಹೀರೋ ಅಪ್ಪ’ ಎಂದು ವಿನೀಶ್ ಬರೆದಿದ್ದಾರೆ. ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನಕ್ಕೆ ಒಳಗಾಗಿದ್ದು, ಕೋರ್ಟ ಮತ್ತೆ 5 ದಿನದ ಪೊಲೀಸ್ ಕಸ್ಟಡಿಗೆ ಅವರನ್ನು ನೀಡಿದೆ.

  • Related Posts

    ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್ ಐಆರ್ ವಿಚಾರದಲ್ಲಿ ಚುನಾವಣಾ ಆಯೋಗ ದೂರು ನೀಡದೇ ಯಾವುದೆ ಎಫ್ ಐಆರ್ ಮಾಡಲು ಅವಕಾಶ ಇಲ್ಲ:ಬಸವರಾಜ ಬೊಮ್ಮಾಯಿ ಸಿಎಂ ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ:ಬಸವರಾಜ ಬೊಮ್ಮಾಯಿ…

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    Leave a Reply

    Your email address will not be published. Required fields are marked *

    You cannot copy content of this page