6

ನೀವು ಯಶಸ್ವಿ ಮಹಿಳಾ ಉದ್ಯಮಿ ಆಗಬೇಕಾ? ಹಾಗಾದರೆ ಈ ಸುದ್ದಿ ನಿಮಗಾಗಿ…

`ಬ್ಯುಟಿ ಪಾರ್ಲರ್’ ತೆಗೆಯಬೇಕು ಎಂದುಕೊoಡಿರುವ ಮಹಿಳೆಯರಿಗಾಗಿ ಕೆನರಾ ಬ್ಯಾಂಕ್ ಸ್ವ ಉದ್ಯೋಗ ಸಂಸ್ಥೆ ಕುಮಟಾದಲ್ಲಿ `ಬ್ಯುಟಿ ಪಾರ್ಲರ್ ಮ್ಯಾನೇಜ್‌ಮೆಂಟ್’ ಶಿಬಿರ ನಡೆಸಲಿದೆ. ಅದೂ ಸಹ ಸಂಪೂರ್ಣ ಉಚಿತ!
ಜೂ 8ರಿಂದ 30 ದಿನಗಳ ಕಾಲ ಈ ತರಬೇತಿ ನಡೆಯಲಿದ್ದು, ಈಗಾಗಲೇ `ಬ್ಯುಟಿ ಪಾರ್ಲರ್’ ಉದ್ಯಮದಲ್ಲಿ ತೊಡಗಿಕೊಂಡು ಯಶಸ್ವಿ ಆದವರು ಭಾಗವಹಿಸಿ ಮಾಹಿತಿ ನೀಡಲಿದ್ದಾರೆ. ಕನ್ನಡ ಭಾಷೆ ಬರುವ 18ರಿಂದ 45 ವರ್ಷದ ಒಳಗಿನ ಮಹಿಳೆಯರು ಇದಕ್ಕೆ ಅರ್ಜಿ ಸಲ್ಲಿಸಬಹುದು. ಬಡತನ ರೇಖೆಗಿಂತ ಕೆಳಗಿದ್ದವರಿಗೆ ಮೊದಲ ಆದ್ಯತೆ. ಭಾಗವಹಿಸಿದವರಿಗೆ ಉತ್ತಮ ಊಟ-ವಸತಿಯನ್ನು ಸಹ ಅವರೇ ಕೊಡುತ್ತಾರೆ. ಮಹಿಳೆಯರನ್ನು ಮುಖ್ಯವಾಹಿನಿಗೆ ತಂದು ಸ್ವಾವಲಂಬಿಯನ್ನಾಗಿಸುವುದೇ ಈ ಸಂಸ್ಥೆಯ ಉದ್ದೇಶ.

ಆಸಕ್ತರು ಅರ್ಜಿ ಜೊತೆ ಫೋಟೋ-ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ ಜರಾಕ್ಸ್ ಇರಿಸುವುದನ್ನು ಮರೆಯಬೇಡಿ. ಇನ್ನಷ್ಟು ಮಾಹಿತಿ ಬೇಕಿದ್ದಲ್ಲಿ 9449860007 ಅಥವಾ 9538281989ಗೆ ಫೋನ್ ಮಾಡಿ.

  • Related Posts

    ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್ ಐಆರ್ ವಿಚಾರದಲ್ಲಿ ಚುನಾವಣಾ ಆಯೋಗ ದೂರು ನೀಡದೇ ಯಾವುದೆ ಎಫ್ ಐಆರ್ ಮಾಡಲು ಅವಕಾಶ ಇಲ್ಲ:ಬಸವರಾಜ ಬೊಮ್ಮಾಯಿ ಸಿಎಂ ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ:ಬಸವರಾಜ ಬೊಮ್ಮಾಯಿ…

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    Leave a Reply

    Your email address will not be published. Required fields are marked *

    You cannot copy content of this page