6

ಪಿ ಎಚ್ ಡಿ ಓದುವವರಿಗೆ ಸರ್ಕಾರಿ ನೆರವು

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪಿ.ಎಚ್.ಡಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮುಸ್ಲಿಂ, ಕ್ರೀಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಸಿಖ್ ಸಮುದಾಯದ ವಿದ್ಯಾರ್ಥಿಗಳಿಗೆ ಸರ್ಕಾರ ನೆರವು ನೀಡಲಿದೆ.
ಇದಕ್ಕೆ 35 ವರ್ಷ ಒಳಗಿನ, ವಾರ್ಷಿಕ 8 ಲಕ್ಷಕ್ಕಿಂತ ಕಡಿಮೆ ಆದಾಯ ಇರುವ ಕರ್ನಾಟಕದವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು. ಬೇರೆ ಎಲ್ಲಿಯೂ ಸಹಾಯ ಪಡೆದಿರಬಾರದು. ಸರ್ಕಾರಿ ನೌಕರರಾಗಿರಬಾರದು ಎಂಬ ನಿಯಮಗಳಿವೆ. ಮಾಹಿತಿಗೆ 8277799990, 08382-220336ಗೆ ಕರೆ ಮಾಡಿ.

  • Related Posts

    ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್ ಐಆರ್ ವಿಚಾರದಲ್ಲಿ ಚುನಾವಣಾ ಆಯೋಗ ದೂರು ನೀಡದೇ ಯಾವುದೆ ಎಫ್ ಐಆರ್ ಮಾಡಲು ಅವಕಾಶ ಇಲ್ಲ:ಬಸವರಾಜ ಬೊಮ್ಮಾಯಿ ಸಿಎಂ ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ:ಬಸವರಾಜ ಬೊಮ್ಮಾಯಿ…

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    Leave a Reply

    Your email address will not be published. Required fields are marked *

    You cannot copy content of this page