6

ನದಿ ನೀರಿನ ಮಟ್ಟ ಇಳಿಮುಖ…

ಶನಿವಾರ ಕಾಳಿ ನದಿ ವ್ಯಾಪ್ತಿಯ ಕದ್ರಾ ಅಣೆಕಟ್ಟೆಯ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿದೆ.
ಅಣೆಕಟ್ಟಿನಲ್ಲಿ ನೀರಿನ ಪ್ರಮಾಣವು ಜಿಲ್ಲಾಡಳಿತ ನಿಗಧಿಪಡಿದ ಗರಿಷ್ಠ ಮಟ್ಟಕ್ಕಿಂತ ಕಡಿಮೆಯಿದೆ. ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 3 ಮನೆಗಳಿಗೆ ಭಾಗಶ: ಹಾನಿಯಾಗಿದೆ. ಬೆಂಗಳೂರಿನಿoದ ಆಗಮಿಸಿರುವ ರಾಷ್ಟಿçÃಯ ವಿಪತ್ತು ನಿರ್ವಹಣೆಯ 2 ತಂಡಗಳು ಮಂಕಿಯ ಪ್ರಾಕೃತಿಕ ವಿಕೋಪ ಕೇಂದ್ರದಲ್ಲಿ ತಂಗಿದ್ದು, ಯಾವುದೇ ತುರ್ತು ಕಾರ್ಯಚರಣೆ ನಡೆಸಿವೆ. ಮಳೆಯಿಂದ ಯಾವುದೇ ಮಾನವ ಜೀವ ಹಾನಿಯಾಗದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವ ಪ್ರಯತ್ನ ನಡೆದಿದ್ದು, ಸಾರ್ವಜನಿಕರು ಯಾವುದೇ ಸಮಸ್ಯೆಗಳಲ್ಲಿ ಜಿಲ್ಲಾಡಳಿತದ ಉಚಿತ ತುರ್ತು ಸಹಾಯವಾಣಿ ಸಂಖ್ಯೆ 1077 ಅಥವಾ ಮೋ: 9483511015 ಕರೆ ಮಾಡಬಹುದು. ಮೊಬೈಲ್ ಸಂಖ್ಯೆಯಲ್ಲಿ ವಾಟ್ಸಪ್ ಸೇವೆ ಸಹ ಲಭ್ಯವಿದೆ.

  • Related Posts

    ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್ ಐಆರ್ ವಿಚಾರದಲ್ಲಿ ಚುನಾವಣಾ ಆಯೋಗ ದೂರು ನೀಡದೇ ಯಾವುದೆ ಎಫ್ ಐಆರ್ ಮಾಡಲು ಅವಕಾಶ ಇಲ್ಲ:ಬಸವರಾಜ ಬೊಮ್ಮಾಯಿ ಸಿಎಂ ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ:ಬಸವರಾಜ ಬೊಮ್ಮಾಯಿ…

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    Leave a Reply

    Your email address will not be published. Required fields are marked *

    You cannot copy content of this page