6

ಯುವನಿಧಿ ಹಣಕ್ಕೆ ಆಧಾರ್ ಕಡ್ಡಾಯ

ಯುವನಿಧಿ ಯೋಜನೆಯಲ್ಲಿ ನೋಂದಣಿಯಾದ ಅಭ್ಯರ್ಥಿಗಳಿಗೆ ಆಧಾರ್ ಕಡ್ಡಾಯ. ಯೋಜನೆಗೆ ಒಳಪಡುವವರು ಕಡ್ಡಾಯವಾಗಿ ಆಧಾರ ಸೀಡೆಡ್ ಬ್ಯಾಂಕ್ ಖಾತೆ ಹೊಂದಿರಬೇಕು.
ವೆಬ್ ಸೈಟ್ https://sevasindhugs.karnataka.gov.in ನಲ್ಲಿ ತಮ್ಮ ಅರ್ಜಿಯು ಯಾವ ಹಂತದಲ್ಲಿದೆ ಎಂಬುದನ್ನು ಪರಿಶೀಲಿಸಿಕೊಂಡು, ಹಣ ಬಾರದೇ ಬಾಕಿ ಉಳಿದಿರುವ ಅಭ್ಯರ್ಥಿಗಳು ಮಾತ್ರ ಸೂಚಿಸಲ್ಪಟ್ಟ ಇಲಾಖೆಯ ಕಚೇರಿಗೆ ದಾಖಲೆ ಸಲ್ಲಿಸಬೇಕು. ಅಂಕಪಟ್ಟಿ ಹಾಗೂ ಇತರೆ ಪ್ರಮಾಣಪತ್ರಗಳೊಂದಿಗೆ ಭೇಟಿ ನೀಡಬೇಕು.
ಈ ಬಗ್ಗೆ ಮಾಹಿತಿಗೆ ಯೋಜನಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ’ಗೆ ಫೋನ್ ಮಾಡಿ.
ಫೋನ್ ನಂ: 08382- 226386

  • Related Posts

    ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್ ಐಆರ್ ವಿಚಾರದಲ್ಲಿ ಚುನಾವಣಾ ಆಯೋಗ ದೂರು ನೀಡದೇ ಯಾವುದೆ ಎಫ್ ಐಆರ್ ಮಾಡಲು ಅವಕಾಶ ಇಲ್ಲ:ಬಸವರಾಜ ಬೊಮ್ಮಾಯಿ ಸಿಎಂ ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ:ಬಸವರಾಜ ಬೊಮ್ಮಾಯಿ…

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    Leave a Reply

    Your email address will not be published. Required fields are marked *

    You cannot copy content of this page