6

ಮೆಡಿಕಲ್ ಕಾಲೇಜಿಗೆ ಬಿತ್ತು ಭಾರೀ ದಂಡ!

ಕಾರವಾರ: ಮೂಲಭೂತ ಸೌಕರ್ಯ ಕೊರತೆ, ಸಿಬ್ಬಂದಿ ಕೊರತೆ, ದಾಖಲೆಗಳ ಸೂಕ್ತ ನಿರ್ವಹಣೆ ಇಲ್ಲದಿರುವಿಕೆ ಹಿನ್ನಲೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಕಾರವಾರದ ಕ್ರಿಮ್ಸ್ ವೈದ್ಯಕೀಯ ಕಾಲೇಜಿಗೆ 3 ಲಕ್ಷ ರೂ ದಂಡ ವಿಧಿಸಿದೆ.
ಈ ಹಿಂದೆ ಹಾಸ್ಟೆಲ್‌ಗಳ ಸೂಕ್ತ ವ್ಯವಸ್ಥೆ ಕಲ್ಪಿಸದ ಹಿನ್ನಲೆ ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದರು. ಕಾರವಾರದ ಕ್ರಿಮ್ಸ್ ಮೆಡಿಕಲ್ ಕಾಲೇಜಿಗೆ ಎನ್‌ಎಂಸಿ ಭೇಟಿ ನೀಡಿ, ಪರಿಶೀಲಿಸಿದ್ದು, ನಂತರ ಈ ದಂಡ ವಿಧಿಸಿದೆ. ಇದರೊಂದಿಗೆ ರಾಜ್ಯದ ಒಟ್ಟು 27 ಮೆಡಿಕಲ್ ಕಾಲೇಜಿಗೆ ದಂಡದ ಬಿಸಿ ತಾಗಿದೆ.

  • Related Posts

    ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್ ಐಆರ್ ವಿಚಾರದಲ್ಲಿ ಚುನಾವಣಾ ಆಯೋಗ ದೂರು ನೀಡದೇ ಯಾವುದೆ ಎಫ್ ಐಆರ್ ಮಾಡಲು ಅವಕಾಶ ಇಲ್ಲ:ಬಸವರಾಜ ಬೊಮ್ಮಾಯಿ ಸಿಎಂ ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ:ಬಸವರಾಜ ಬೊಮ್ಮಾಯಿ…

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    Leave a Reply

    Your email address will not be published. Required fields are marked *

    You cannot copy content of this page